ರಾಜಕೀಯ‘ಮುಸ್ಲಿಂ’ ಸ್ಪೀಕರ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಸ್ಪೀಕರ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.