Muslim students

ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ: ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಇಸ್ಲಾಂನಲ್ಲಿ ನಂಬಿಕೆಯಿರುವ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ನಿಖಾಬ್ ಧರಿಸುವುದು ಅನಿವಾರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಲಾಗಿತ್ತು.

ಮೈಸೂರು: ಕಾಲೇಜಿನಲ್ಲಿ ಶ್ರೀರಾಮನ ಹಾಡು ಹಾಡಿದ ಗಾಯಕ ಶ್ರೀಹರ್ಷ, ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ, ವಿಡಿಯೋ ವೈರಲ್
ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ರಂಜಾನ್ ಪ್ರಯುಕ್ತ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗಳ ಸಮಯ ಬದಲಿಸಿದ ರಾಜ್ಯ ಸರ್ಕಾರ
ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒಪ್ಪಿಗೆ ಕುರಿತ ಅರ್ಜಿ ವಿಚಾರಣೆ; ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮುಂದು
ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ: ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನ
ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ.

ಮುಸ್ಲಿಂ ವಿದ್ಯಾರ್ಥಿಗಳು ಗಡ್ಡ ಟ್ರಿಮ್, ಶೇವಿಂಗ್ ಮಾಡುವುದರ ವಿರುದ್ಧ ದರ್-ಉಲ್-ಉಲೂಮ್ ಫತ್ವಾ
ದಿಯೋಬಂದ್ ನಲ್ಲಿರುವ ಏಷ್ಯಾದ ಅತಿ ದೊಡ್ಡ ಇಸ್ಲಾಮಿಕ್ ಸಂಘಟನೆ, ದರ್-ಉಲ್-ಉಲೂಮ್ ಮುಸ್ಲಿಮ್ ವಿದ್ಯಾರ್ಥಿಗಳು ಗಡ್ಡ ಟ್ರಿಮ್ ಮಾಡುವುದು, ಶೇವಿಂಗ್ ಮಾಡುವುದರ ವಿರುದ್ಧ ಫತ್ವ ಹೊರಡಿಸಿದೆ.

ಸ್ಕಾರ್ಫ್ ತೆಗೆಯುವಂತೆ ಸೂಚನೆ; ಶಿಕ್ಷಕರ ವಿರುದ್ಧ ಮಂಗಳೂರು ವಿದ್ಯಾರ್ಥಿಗಳು ಪ್ರತಿಭಟನೆ
ಸ್ಕಾರ್ಫ್ ತೆಗೆಯುವಂತೆ ಸಂತ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಸೂಚನೆ ನೀಡಿದ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಕಾಲೇಜು ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು...

ಮುಸಲ್ಮಾನ ಮಕ್ಕಳಿಗೆ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ: ಆಂಧ್ರ, ತೆಲಂಗಾಣ ಮುಂಚೂಣಿಯಲ್ಲಿ
ಮುಸಲ್ಮಾನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ 16 ವಸತಿ ಶಾಲೆಗಳಿಗೆ ಅನುಮೋದನೆ ನೀಡಿದ್ದು ಅವುಗಳು...

