Muslim vote

ದಾವಣಗೆರೆ ಉಪಚುನಾವಣೆ: SDPI ಕಡೆಗೆ ಮುಸ್ಲಿಂ ಮತಗಳ ಶಿಫ್ಟ್ ವಿಚಾರ ಪಕ್ಷ ಮಟ್ಟದಲ್ಲಿ ತನಿಖೆ- ಸಿದ್ದರಾಮಯ್ಯ
ರಾಜಕೀಯ

ದಾವಣಗೆರೆ ಉಪಚುನಾವಣೆ: SDPI ಕಡೆಗೆ ಮುಸ್ಲಿಂ ಮತಗಳ ಶಿಫ್ಟ್ ವಿಚಾರ ಪಕ್ಷ ಮಟ್ಟದಲ್ಲಿ ತನಿಖೆ- ಸಿದ್ದರಾಮಯ್ಯ

ದಾವಣಗೆರೆಯಲ್ಲಿ ಒಟ್ಟು 56 ಸಾವಿರ ಮುಸ್ಲಿಮರು ಮತ ಚಲಾಯಿಸಿದ್ದು, ಈ ಪೈಕಿ, ಕಾಂಗ್ರೆಸ್​ಗೆ 35 ಸಾವಿರ ಮತ ಬಂದಿದೆ. ನಮ್ಮ ಲೆಕ್ಕಾಚಾರ ಮೀರಿ, ಎಸ್‌ಡಿಪಿಐಗೆ ಈ ಬಾರಿ ಹೆಚ್ಚು ಮತ ಬಿದ್ದಿದೆ. ನಮಗೆ ಏಕೆ ಕಡಿಮೆ ಮತ ಬಂದಿವೆ ಎಂದು ವಿಚಾರ ಮಾಡುತ್ತೇವೆ ಎಂದರು.

ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ! Video
ದೇಶ

ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ! Video

ಈ ಭ್ರಷ್ಟ, ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಕೆಲಸವನ್ನು ನಾವು ಮಾಡುತ್ತೇವೆ- ಸುವೇಂದು ಅಧಿಕಾರಿ

ನಮಗೆ ಮುಸ್ಲಿಮರ ವೋಟು ಬೇಕಾಗಿಲ್ಲ, ಮುಸ್ಲಿಮರ ಮನೆ ಬೀದಿಗೆ ಹೋಗಿ ಮತ ಹಾಕಿ ಎಂದು ಕೇಳಲ್ಲ: ಕೆ ಎಸ್ ಈಶ್ವರಪ್ಪ
ರಾಜಕೀಯ

ನಮಗೆ ಮುಸ್ಲಿಮರ ವೋಟು ಬೇಕಾಗಿಲ್ಲ, ಮುಸ್ಲಿಮರ ಮನೆ ಬೀದಿಗೆ ಹೋಗಿ ಮತ ಹಾಕಿ ಎಂದು ಕೇಳಲ್ಲ: ಕೆ ಎಸ್ ಈಶ್ವರಪ್ಪ

ನನಗೆ ಮುಸ್ಲಿಮರ ವೋಟ್​ ಬೇಕಾಗಿಲ್ಲ, ಮುಸ್ಲಿಮರ ಮನೆ ಬಾಗಿಲಿಗೆ ಹೋಗಿ ಮತ ಕೇಳಲ್ಲ ಎಂದು ಮಾಜಿ ಸಚಿವ ಶಾಸಕ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ.