Muslim voters

198 ಮುಸ್ಲಿಂ ಮತದಾರರ ಹೆಸರು ಅಳಿಸಲು ಸಂಚು ರೂಪಿಸಿದ ಆರೋಪ; ಬಿಜೆಪಿ ನಾಯಕರ ವಿರುದ್ಧ FIR ದಾಖಲು
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 12ರಲ್ಲಿ ಬೂತ್ ಮಟ್ಟದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಮೀರಾಸಾಬ್ ಸನದಿ ನೀಡಿದ ದೂರಿನ ಮೇರೆಗೆ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಮಹಿಳೆ ಗೆಲುವು; ಕಾಂಗ್ರೆಸ್ ಗೆ ಮುಖಭಂಗ!
ಕೋಮು ಇತಿಹಾಸದ ಹಿನ್ನೆಲೆಯಲ್ಲಿ ಆಗಾಗ ಸುದ್ದಿಯಾಗುವ ಗುಜರಾತ್ ನ ಗೋದ್ರಾದಲ್ಲಿ, 2026ರ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶವನ್ನು ರವಾನಿಸಿದೆ.

'ನಮಕ್ ಹರಾಮ್‌ಗಳ ಮತಗಳು ಬೇಡ': ಬಿಹಾರ ರ್‍ಯಾಲಿಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ!
ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ.

ಬಿಹಾರದ ಢಾಕಾದಲ್ಲಿ ಮತದಾರರ ಪಟ್ಟಿಯಿಂದ 80,000 ಮುಸ್ಲಿಂ ಮತದಾರರನ್ನು ತೆಗೆದುಹಾಕಲು ಬಿಜೆಪಿ ಕ್ರಮ!
ಢಾಕಾದಲ್ಲಿ ಕೇಸರಿ ಪಕ್ಷದ ಬೂತ್-ಮಟ್ಟದ ಏಜೆಂಟ್ (ಬಿಎಲ್‌ಎ) ಮತ್ತು ಕ್ಷೇತ್ರದ ಬಿಜೆಪಿ ಶಾಸಕ ಪವನ್ ಕುಮಾರ್ ಜೈಸ್ವಾಲ್ ಅವರ ಆಪ್ತ ಸಹಾಯಕ ಧೀರಜ್ ಕುಮಾರ್ ಅವರು ಆರಂಭಿಕ ಪ್ರಯತ್ನವನ್ನು ಮಾಡಿದ್ದಾರೆ

ಹೈದರಾಬಾದ್: ಮುಸ್ಲಿಂ ಮತದಾರರ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ, ಕೇಸ್ ದಾಖಲು
ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಮಾಧವಿ ಲತಾ ಅವರು ಮತಗಟ್ಟೆಗೆ ಭೇಟಿ ನೀಡಿದಾಗ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುವ ವಿಡಿಯೋ ವೈರಲ್.

ಶಿವಮೊಗ್ಗದಲ್ಲಿ ಬಿಜೆಪಿಗೆ ಮುಸಲ್ಮಾನರ ಮತಗಳು ಬೇಕಿಲ್ಲ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಮುಸ್ಲಿಮರ ಮತ ಬೇಕಿಲ್ಲ, ರಾಷ್ಟ್ರವಾದಿ ಮುಸ್ಲಿಮರು ಕೇಸರಿ ಪಕ್ಷಕ್ಕೆ ಮತ ಹಾಕುತ್ತಾರೆ ಎಂದು ಬಿಜೆಪಿ ಹಿರಿಯ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಮಾಡಿದ್ದ ವಿಡಿಯೊ ಸಾಕ್ಷಿಗಳಿದ್ದರೂ ಆರೋಪಿಗಳು ಖುಲಾಸೆಗೊಂಡರು: ಹೆಚ್ ಡಿ ದೇವೇಗೌಡ
ರಾಜ ರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಾಯಂಕಾಲ ತೆರೆ ಬೀಳಲಿದೆ. ಈ ಬಾರಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರೇ ಪ್ರಚಾರ ನಡೆಸಿದ್ದಾರೆ.

ಮುಸ್ಲಿಂ ಸಮುದಾಯದ ವಿರುದ್ಧ ಹೇಳಿಕೆ ವೈರಲ್: ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?
ಮಾಧ್ಯಮಗಳಲ್ಲಿ ವೈರಲ್ ಆಗಿರುವ ಮುಸಲ್ಮಾನರ ಬಗ್ಗೆ ನೀಡಿದ್ದ ಹೇಳಿಕೆಯನ್ನು ಮಾಜಿ ಕೇಂದ್ರ ...

ಮುಸ್ಲಿಂ ಮತದಾರರು ಬುದ್ದಿವಂತಿಕೆಯಿಂದ ಮತ ಹಾಕುವಂತೆ ಮಾಯಾವತಿ ಮನವಿ
ಬಿಜೆಪಿಯನ್ನು ಸೋಲಿಸಲು ಮುಸಲ್ಮಾನ ಮತದಾರರು ಸಮಾಜವಾದಿ ಪಕ್ಷಕ್ಕೆ ಬದಲಾಗಿ...

