ರಾಜಕೀಯಮುಸ್ಲಿಮರ ಕಲ್ಯಾಣಕ್ಕೆ 5 ಸಾವಿರ ಕೋಟಿ ರೂ. ಮೀಸಲಿಡುವುದರಲ್ಲಿ ಯಾವುದೇ ತಪ್ಪಿಲ್ಲ: ಹೇಳಿಕೆ ಸಮರ್ಥಿಸಿಕೊಂಡ ಸಿಎಂ
ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ 4 ಸಾವಿರದಿಂದ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರತಿಪಾದಿಸಿದ್ದಾರೆ.