Muslim woman

ಬೆಂಗಳೂರು ಗಲಭೆ: ಡಿ.ಜೆ.ಹಳ್ಳಿ ಠಾಣೆ ಎದುರು ಶುರುವಾಯ್ತು ಹೈಡ್ರಾಮಾ
ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಪೊಲೀಸರು ಹಲವರನ್ನು ಬಂಧಿಸಿದ ಬೆನ್ನಲ್ಲೇ, ಪೊಲೀಸ್ ಠಾಣೆ ಬಳಿ ಜಮಾಯಿಸಿದ 50ಕ್ಕೂ ಹೆಚ್ಚು ಪೋಷಕರು ಅಪ್ರಾಪ್ತರಾಗಿರುವ ತಮ್ಮ ಮಕ್ಕಳು ಮುಗ್ಧರಾಗಿದ್ದು, ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಿದ್ದಾರೆ.

ಕೋಲ್ಕತಾ: ಕೋವಿಡ್-19 ಸೋಂಕಿತ ಹಿಂದೂ ಮಹಿಳೆಯ ನವಜಾತ ಶಿಶುಗಳನ್ನು ಆರೈಕೆ ಮಾಡಿದ ಮುಸ್ಲಿಂ ಮಹಿಳೆ!
ಮಾನವೀಯ ಮೌಲ್ಯದ ಮೇಲೆ ಜಾತಿ, ಧರ್ಮ ಯಾವುದೂ ಮುಖ್ಯವಲ್ಲ, ಮನುಷ್ಯ ಧರ್ಮ ಮುಖ್ಯ ಎಂಬುದನ್ನು ಈ ಘಟನೆ ಸಾಬೀತುಪಡಿಸುತ್ತದೆ.

ತಲಾಕ್ ಮಸೂದೆ ಅಂಗೀಕಾರಗೊಂಡಿದ್ದಕ್ಕೆ ಸಂಭ್ರಮಿಸಿದ ಮಹಿಳೆಗೆ ತಲಾಕ್ ಕೊಟ್ಟ ಪತಿ!
ಮಹಿಳೆಯರ ಹಕ್ಕು ರಕ್ಷಣೆ ಸಂಬಂಧ ರಾಜ್ಯಸಭೆಯಲ್ಲಿ ತ್ರಿವಳಿ ತಲಾಕ್ ಅಂಗೀಕಾರಗೊಂಡಿದ್ದನ್ನು ಸಂಭ್ರಮಿಸಿದ ಮಹಿಳೆಗೆ ಪತಿ ತಲಾಕ್ ನೀಡಿ ಮನೆಯಿಂದ ಹೊರ ಹಾಕಿದ್ದಾರೆ.

ಅಲೀಘರ್: ಬಿಜೆಪಿಗೆ ಸೇರಿದ್ದ ಮುಸ್ಲಿಂ ಮಹಿಳೆಯನ್ನು ಬಾಡಿಗೆ ಮನೆಯಿಂದ ಹೊರಹಾಕಿದ ಮನೆ ಮಾಲಿಕ
ಮುಸ್ಲಿಂ ಮಹಿಳೆ ಬಿಜೆಪಿಗೆ ಸೇರ್ಪಡೆಯಾಗಿದ್ದಕ್ಕೆ ಮನೆಯ ಮಾಲಿಕ ಆಕೆಯನ್ನು ಹೊರಹಾಕಿರುವ ಅಮಾನವೀಯ ಘಟನೆ ಅಲೀಘರ್ ನಲ್ಲಿ ನಡೆದಿದೆ.

ಮಗುವಿನ ಹೆಸರು 'ನರೇಂದ್ರ ಮೋದಿ' ಅಲ್ಲ ಮೊಹಮ್ಮದ್ ಅಲ್ತಾಫ್ ಆಲಂ ಮೋದಿ: ಮುಸ್ಲಿಂ ಮಹಿಳೆ ಯೂಟರ್ನ್
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮೇ 23ರಂದು ಹುಟ್ಟಿದ ತನ್ನ ಮಗುವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿದ್ದ ಮುಸ್ಲಿಂ ಮಹಿಳೆ...

ರಾವಣ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧವಾದರೆ, ರಾಮ ರಾಜ್ಯವಾದ ಭಾರತದಲ್ಲಿ ಏಕೆ ಸಾಧ್ಯವಿಲ್ಲ?:ಶಿವಸೇನೆ ಪ್ರಶ್ನೆ
ಭಯೋತ್ಪಾದಕ ದಾಳಿ ನಡೆದು 253 ಮಂದಿ ಅಮಾಯಕ ನಾಗರಿಕರು ಶ್ರೀಲಂಕಾದಲ್ಲಿ ಕೆಲ ದಿನಗಳ ಹಿಂದೆ ಪ್ರಾಣ ಕಳೆದುಕೊಂಡ ನಂತರ ಅಲ್ಲಿನ ಸರ್ಕಾರ...

ವಿಡಿಯೋ ವೈರಲ್: ಕೋತಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆಗೆ 3 ವರ್ಷ ಜೈಲು ಶಿಕ್ಷೆ!
ಕಾಮಾಂಧರು ನಾಯಿ-ಹಸುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸುದ್ದಿಗಳನ್ನು ಕೇಳಿರುತ್ತೀರಾ, ಇದೀಗ ಮುಸ್ಲಿಂ ಮಹಿಳೆಯೊಬ್ಬರು ಕೋತಿಗೆ ಲೈಂಗಿಕ ಕಿರುಕುಳ ನೀಡಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಅಮಾನವೀಯ ಘಟನೆ: ಬಾಲ್ಯ ವಿವಾಹ ವಿರೋಧಿಸಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ನಗ್ನಗೊಳಿಸಿ ನೀಚ ಕೃತ್ಯ, ವಿಡಿಯೋ ವೈರಲ್!
ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭಯವಾಗಿ ನಡೆದಾಡುತ್ತಾಳೊ ಅಂದೇ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತೆ ಎಂದು ಹೇಳಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ..

ಅಮೆರಿಕಾ ಕಾಂಗ್ರೆಸ್ ಗೆ ಮೊದಲ ಬಾರಿಗೆ ಮುಸ್ಲಿಂ ಮಹಿಳೆ ಆಯ್ಕೆಗೆ ವೇದಿಕೆ ಸಜ್ಜು
ಅಮೆರಿಕಾದ ಕಾಂಗ್ರೆಸ್ ಗೆ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ

