Muslim youths attacked

ಬೆಂಗಳೂರು ಗ್ರಾಮಾಂತರ: ಬೈಕ್ ಟಚ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ರಾಜ್ಯದಲ್ಲಿ ಮುಸ್ಲಿಂ ಯುವಕರ ದಾಂಧಲೆ, ಹಲ್ಲೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಂಡ್ಯದ ಬೆಂಗಳೂರಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ಬಳಿಕ ಇದೀಗ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನು ಪ್ರಶ್ನೆ ಮಾಡಿದ್ದಕ್ಕೆ ಹಿಂದೂ ವ್ಯಕ್ತಿ ಮೇಲೆ ಇಬ್ಬರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಮಂಡ್ಯ: ಬೆಳ್ಳೂರಿನಲ್ಲಿ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಮನೆಗಳಿಗೆ ನುಗ್ಗಿ ಬೆದರಿಕೆ!
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

