Muslim

ನಾಗಮಂಗಲ ಗಣೇಶ ಮೆರವಣಿಗೆ ಗಲಭೆ ಪ್ರಕರಣ: 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ.

ಕೊಪ್ಪಳ: ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮ
ಗಣೇಶ ಹಬ್ಬವಷ್ಟೇ ಅಲ್ಲ, ಇಡೀ ಗ್ರಾಮವು ವರ್ಷವಿಡೀ ಎರಡೂ ಧರ್ಮಗಳ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.

ಮಸೀದಿಗಳಿಗೆ ನುಗ್ಗಿ ಕೊಲ್ಲುತ್ತೇವೆ: ಮಹಾರಾಷ್ಟ್ರದಲ್ಲಿ ಕೋಲಾಹಲ ಸೃಷ್ಟಿಸಿದ ಬಿಜೆಪಿ ಶಾಸಕ ನಿತೇಶ್ ರಾಣೆ ಹೇಳಿಕೆ, ಎಫ್ಐಆರ್
ರಾಮಗಿರಿ ಮಹಾರಾಜರ ಬಗ್ಗೆ ಏನಾದರೂ ಹೇಳಿಕೆ ನೀಡಿದರೆ ಮಸೀದಿಗೆ ನುಗ್ಗಿ ಮುಸ್ಲಿಮರನ್ನು ಕೊಲ್ಲುತ್ತೇವೆ ಎಂದು ನಿತೇಶ್ ರಾಣೆ ಹೇಳಿದ್ದಾರೆ. ನಿಮ್ಮ ಸಮುದಾಯದ ಬಗ್ಗೆ ನಿಮಗೆ ಆತಂಕವಿದ್ದರೆ ನಮ್ಮ ರಾಮಗಿರಿ ಮಹಾರಾಜರ ಬಗ್ಗೆ ಏನೂ ಹೇಳಬೇಡಿ ಎಂದು ನಿತೀಶ್ ರಾಣೆ ಹೇಳಿದ್ದಾರೆ.

ಕನ್ವರ್ ಮಾರ್ಗದಲ್ಲಿ ಮಸೀದಿ ಮತ್ತು ಮಝಾರ್ ಕಾಣದಂತೆ ಪರದೆ ಅವಳವಡಿಕೆ: ಭುಗಿಲೆದ್ದ ಆಕ್ರೋಶ!
ಉತ್ತರಾಖಂಡದ ಹರಿದ್ವಾರ ನಗರದ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಮಾಡಲು ಬಿಳಿ ಬಟ್ಟೆಯ ದೊಡ್ಡ ಪರದೆಯಿಂದ ಮುಚ್ಚಲಾಗಿತ್ತು. ಆದರೆ ವಿವಿಧ ಪಕ್ಷಗಳ ಆಕ್ಷೇಪಣೆಯ ನಂತರ ಅವುಗಳನ್ನು ಸಂಜೆ ತೆಗೆದುಹಾಕಲಾಯಿತು.

ಹೊಸ ಕ್ರಿಮಿನಲ್ ಕಾನೂನುಗಳನ್ನು ಮುಸ್ಲಿಂರು, ಬಡವರು, ಆದಿವಾಸಿಗಳು, ದಲಿತರ ವಿರುದ್ಧ ಹೆಚ್ಚು ಬಳಸಲಾಗುತ್ತೆ: ಓವೈಸಿ
ಪೊಲೀಸರು ಯಾವುದೇ ತಪ್ಪು ಮಾಡಿದರೆ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ (ಹೊಸ ಕಾನೂನುಗಳಲ್ಲಿ) ಯಾವುದೇ ಉಲ್ಲೇಖವಿಲ್ಲ ಎಂದು ಓವೈಸಿ ಹೇಳಿದ್ದಾರೆ.

ನಾನ್ಯಾವತ್ತೂ ಹಿಂದೂ-ಮುಸ್ಲಿಂ ಎಂದಿಲ್ಲ, ಈದ್ ದಿನ ಮುಸ್ಲಿಂ ಕುಟುಂಬಗಳಿಂದ ಬಂದ ಊಟ ಮಾಡುತ್ತಿದ್ದೆವು: ವಿವಾದಕ್ಕೆ ಪ್ರಧಾನಿ ಮೋದಿ ಸ್ಪಷ್ಟನೆ
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ. ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದರೆ ಅದು ಮುಸ್ಲಿಮರೇ ಎಂದು ಅರ್ಥೈಸಿಕೊಳ್ಳುವುದೇಕೆ? ನಾನು ಯಾವಾಗ ಹಿಂದೂ ಮತ್ತು ಮುಸ್ಲಿಂ ಎಂದು ಭೇದಭಾವದ ರಾಜಕೀಯ ಮಾಡುತ್ತೇನೋ...

ಹೊಸಕೋಟೆ ದೇವಾಲಯ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ
ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ಅವಿಮುಕ್ತೇಶ್ವರ ದೇವಾಸ್ಥಾನದ ಸಮಿತಿಗೆ ಅನ್ಯ ಧರ್ಮೀಯರ ನೇಮಕ ವಿವಾದ: ಬಿಜೆಪಿ ಸುಳ್ಳು ಆರೋಪವನ್ನು ದಾಖಲೆ ಸಮೇತ ಬಹಿರಂಗಪಡಿಸಿದ ಸಿಎಂ!
ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಅನ್ಯ ಧರ್ಮೀಯರನ್ನು ನೇಮಕ ಮಾಡಿರುವುದು ವಿವಾದಕ್ಕೀಡಾಗಿದೆ.

ಪ್ರಧಾನಿ ಮೋದಿ ಹೇಳಿಕೆ ಖಂಡಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನ ಉಚ್ಛಾಟನೆ
ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ.

