Muslim

ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದೆವು: ಕಾಂಗ್ರೆಸ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಜಮೀರ್, ವಿಡಿಯೋ ವೈರಲ್
ರಾಜ್ಯದಲ್ಲಿ ಸಿಎಂ ಹುದ್ದೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಜಮೀರ್ ಅವರು, ಕಾಂಗ್ರೆಸ್ ಗೆಲುವಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

ಗದಗ: ಆಂಜನೇಯ ದೇವಾಲಯದ ಅರ್ಚಕರಾಗಿ ಕೆಲಸ ನಿರ್ವಹಿಸುತ್ತಿರುವ ಮುಸ್ಲಿಂ ವ್ಯಕ್ತಿ; ಕೋಮು ಸೌಹಾರ್ದತೆಗೆ ಉದಾಹರಣೆ!
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಹನುಮಾನ ದೇವಸ್ಥಾನದಲ್ಲಿ ಕಳೆದ 150 ವರ್ಷಗಳಿಂದ ಮುಸ್ಲಿಮರು ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಹಿಂದೂ ಸಹೋದರರು ಅವರಿಗೆ ವಿಶೇಷ ಹಕ್ಕು ನೀಡಿದ್ದಾರೆ.

ಮಸೀದಿಯಲ್ಲಿ ತ್ರಿಶೂಲ: ಜ್ಞಾನವಾಪಿಯಲ್ಲಿನ ಐತಿಹಾಸಿಕ ಪ್ರಮಾದವನ್ನು ಮುಸ್ಲಿಂ ಸಮಾಜ ಒಪ್ಪಿಕೊಳ್ಳಬೇಕು- ಸಿಎಂ ಯೋಗಿ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಬಿಸಿ ಹೆಚ್ಚುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ.

ಮಧ್ಯ ಪ್ರದೇಶ: ಪ್ರೀತಿಸಿದವಳ ಕೈಹಿಡಿಯಲು ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ಯುವಕ!
ಪ್ರೀತಿಸಿದವಳ ಕೈಹಿಡಿಯುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮ ಸ್ವೀಕರಿಸಿದ ಘಟನೆ ಮಧ್ಯಪ್ರದೇಶದ ನರಸಿಂಗ್ಪುರ ಎಂಬಲ್ಲಿ ನಡೆದಿದೆ.

ರಾಜಸ್ಥಾನದಲ್ಲಿ ಹಿಂದೂ-ಮುಸ್ಲಿಂ ಲೆಸ್ಬಿಯನ್ ಪ್ರೇಮಕಥೆ; ಶಿಕ್ಷಕಿಯೊಂದಿಗೆ 17 ವರ್ಷದ ಬಾಲಕಿ ನಾಪತ್ತೆ, ಉದ್ವಿಗ್ನತೆ ಸೃಷ್ಟಿ
ರಾಜಸ್ಥಾನದ ಬಿಕಾನೇರ್ ಜಿಲ್ಲೆಯ ಸಣ್ಣ ಪಟ್ಟಣದಲ್ಲಿನ ಅಸಾಮಾನ್ಯ ಎನಿಸುವಂತ ಪ್ರೇಮಕಥೆಯೊಂದು ತೀವ್ರ ಉದ್ವಿಗ್ನತೆಯನ್ನು ಉಂಟುಮಾಡಿದೆ. ಜುಲೈ 1 ರಂದು 17 ವರ್ಷದ ಹಿಂದೂ ಹುಡುಗಿ ತನ್ನ ಮುಸ್ಲಿಂ ಶಿಕ್ಷಕಿಯೊಂದಿಗೆ ನಾಪತ್ತೆಯಾಗಿದ್ದಾಳೆ.

'ಮುಸ್ಲಿಂ ಪ್ರಾಬಲ್ಯದ ಆರು ದೇಶಗಳ ಮೇಲೆ ಬಾಂಬ್ ಹಾಕಿದ ವ್ಯಕ್ತಿ...': ಒಬಾಮಾ ವಿರುದ್ಧ ಸೀತಾರಾಮನ್ ಕಿಡಿ
ಬಿಜೆಪಿ ಸರ್ಕಾರ ಭಾರತೀಯ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಮಾತನಾಡಿದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

ಗೇಮಿಂಗ್ ಆ್ಯಪ್ ಮೂಲಕ ಮತಾಂತರ: ಗೇಮಿಂಗ್ ಪ್ಲಾಟ್ಫಾರ್ಮ್ ವಿರುದ್ಧ ತನಿಖೆ NCPCR ಸೂಚನೆ!
ಗೇಮಿಂಗ್ ಆ್ಯಪ್ ಮೂಲಕ ಅಪ್ರಾಪ್ತರನ್ನು ಮತಾಂತರ ಮಾಡಲಾಗುತ್ತಿದೆ ಎಂಬ ವಿಚಾರದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಲವ್ ಜಿಹಾದ್: ಮುಸ್ಲಿಂ ಅಂಗಡಿಗಳ ಬಳಿ ಕಂಡು ಬಂದ ಬೆದರಿಕೆ ಪತ್ರ, ಉತ್ತರಕಾಶಿಯಲ್ಲಿ ಪರಿಸ್ಥಿತಿ ಉದ್ವಿಗ್ನ
ಅಪ್ರಾಪ್ತ ಬಾಲಕಿಯ ಅಪಹರಣ ಯತ್ನ ಘಟನೆ ಬಳಿಕ ಉತ್ತರಾಖಂಡದ ಉತ್ತರಕಾಶಿಯ ಪುರೋಲಾ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

'ಹೊರಗಿನವರಿಗಿಂತ ದೇಶದೊಳಗಿನ ಶತ್ರುಗಳನ್ನು ಎದುರಿಸುವುದೇ ಸವಾಲು: ಭಾರತದಲ್ಲಿ ಇಸ್ಲಾಂ ಯಾವಾಗಲೂ ಸುರಕ್ಷಿತ'
ದೇಶದ ಗಡಿಯಲ್ಲಿರುವ ಶತ್ರುಗಳಿಗೆ ನಮ್ಮ ಶಕ್ತಿ ತೋರಿಸುವ ಬದಲು ನಮ್ಮ ನಮ್ಮಲ್ಲೇ ಕಾದಾಡುತ್ತಿದ್ದೇವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ವಿಷಾದ ವ್ಯಕ್ತಪಡಿಸಿದ್ದಾರೆ.

