Muslim

ಬಿಜೆಪಿ ಸರ್ಕಾರ ಕೆಳಜಾತಿ, ಮುಸ್ಲಿಂ ವಿರೋಧಿ ಎಂಬ ಗ್ರಹಿಕೆ ಇದೆ: ರಾಮ್ ವಿಲಾಸ್ ಪಾಸ್ವಾನ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮುಸ್ಲಿಂ ಹಾಗೂ ಕೆಳಜಾತಿಯವರ ವಿರೋಧಿ ಎಂಬ ಗ್ರಹಿಕೆ ಇದ್ದು ಇದು 2019ರ ಲೋಕಸಭೆ ಚುನಾವಣೆ ವೇಳೆ ಪ್ರಮುಖ...

ತಾಜ್ಮಹಲ್ ತೇಜೋ ಮಹಲ್, ಮೆಕ್ಕಾ ಮಕೇಶ್ವರ ಮಹಾದೇವ ದೇಗುಲ: ಅಲಿಘಡ್ ಹಿಂದೂ ಮಹಾಸಭಾ
ವಿಶ್ವವಿಖ್ಯಾತ ತಾಜ್ ಮಹಲ್, ಮೆಕ್ಕಾ ಮತ್ತಿತರ ಮೊಘಲ್ ಯುಗದ ಸ್ಮಾರಕಗಳನ್ನು ಹಿಂದೂ ದೇವಾಲಯಗಳೆಂದು ಅಲಿಘಡ್ ಹಿಂದು ಮಹಾಸಭಾ ಉಲ್ಲೇಖಿಸುವ ಮೂಲಕ ವಿವಾದ ಸೃಷ್ಟಿಸಿದೆ...

ವಿವಾದಿತ ಧಾರ್ಮಿಕ ಸ್ಥಳಗಳಲ್ಲಿ ನಮಾಜ್ಗೆ ಅವಕಾಶಬೇಡ: ಶಿಯಾ ವಕ್ತ್ ಬೋರ್ಡ್
ದೇಶದಲ್ಲಿನ ವಿವಾದಿತ ಧಾರ್ಮಿಕ ಸ್ಥಳದಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ನಡೆಸಲು ಅವಕಾಶ ನೀಡಬಾರದು ಎಂಬ ಹೊಸ ಸಲಹೆಯನ್ನು ಉತ್ತರ ಪ್ರದೇಶದ ಶಿಯಾ...

ಪತಿಯ ಜೊತೆ ಜೀವನ ಸಾಗಿಸಲು 'ಸ್ವಾತಂತ್ರ್ಯ' ನೀಡಿದ ಸುಪ್ರೀಂ ಕೋರ್ಟ್ ಗೆ ಹಾದಿಯಾ ಧನ್ಯವಾದ
ತನ್ನ ಪತಿಯ ಜೊತೆ ಮುಸಲ್ಮಾನಳಾಗಿ ಬದುಕಲು ಅವಕಾಶ ನೀಡಿ ತೀರ್ಪು ಕೊಟ್ಟ ಸುಪ್ರೀಂ ...

ಬೌದ್ಧರು-ಮುಸ್ಲಿಂರ ನಡುವೆ ಹಿಂಸಾಚಾರ: ಶ್ರೀ ಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಜಾರಿ
ಕ್ಯಾಂಡಿಯ ಭಾರತೀಯ ಸಾಗರ ದ್ವೀಪದಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಘರ್ಷಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ತುರ್ತು ಪರಿಸ್ಥಿತಿಯನ್ನು ಹೇರಿದೆ...

ಮುಸ್ಲಿಮರ 'ದೇಶಭಕ್ತಿ' ಕುರಿತು ಹೇಳಿಕೆ: ಓವೈಸಿ ವಿರುದ್ಧ ಸ್ವಾಮಿ ವಾಗ್ದಾಳಿ
ಮುಸ್ಲಿಮರ ದೇಶಭಕ್ತಿ ಕುರಿತಂತೆ ಹೇಳಿಕೆ ನೀಡಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ...

ಮುಸ್ಲಿಮರು ದೇಶ ಬಿಟ್ಟು ಹೋಗಬೇಕು: ವಿನಯ್ ಕಟಿಯಾರ್
ಧರ್ಮದ ಹೆಸರಿವಲ್ಲಿ ಮುಸ್ಲಿಮರು ದೇಶವನ್ನು ಇಬ್ಭಾಗಿಸುತ್ತಿದ್ದು, ಮುಸ್ಲಿಮರು ಭಾರತ ದೇಶವನ್ನು ಬಿಟ್ಟು ಹೋಗಬೇಕೆಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಬುಧವಾರ ಹೇಳಿದ್ದಾರೆ...

ಅಯೋಧ್ಯೆ ರಾಮಮಂದಿರ ವಿರೋಧಿಸುವ ಮುಸ್ಲಿಮರು ಪಾಕ್'ಗೆ ಹೋಗಲಿ: ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಸೀಮ್ ರಿಜ್ವಿಯವರು ಶನಿವಾರ ಹೇಳಿದ್ದಾರೆ...

ಜೀವ ಬೆದರಿಕೆಗೆ ಹೆದರಲ್ಲ: ದೇಶದಲ್ಲಿ ಮೊದಲ ಬಾರಿಗೆ ನಮಾಜ್ ನೇತೃತ್ವ ವಹಿಸಿದ್ದ ಜಮಿತಾ ಮಾತು!
ದೇಶದಲ್ಲಿ ಮೊದಲ ಬಾರಿಗೆ ನಮಾಜ್(ಜುಮಾ) ನೇತೃತ್ವ ವಹಿಸಿದ್ದ ಕೇರಳ ಮೂಲದ ಜಮಿತಾಗೆ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆಯಂತೆ...

