Muslim

ಉತ್ತರಪ್ರದೇಶದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಇದ್ದದ್ದು ಪ್ರಮಾದ: ಉಮಾ ಭಾರತಿ
ಜಾರಿಯಲ್ಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವುದು ಅತಿ ದೊಡ್ಡ ಪ್ರಮಾದ ಎಂದು ಕೇಂದ್ರ ಸಚಿವೆ ಉಮಾ ಭಾರತಿ

ನಿರುದ್ಯೋಗಿಗಳಾರುವುದರಿಂದ ಮುಸ್ಲಿಮರು ಹೆಚ್ಚಾಗಿ ಮಕ್ಕಳನ್ನು ಹೆರುತ್ತಾರೆ: ಅಜಂ ಖಾನ್
ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ತ್ರಿವಳಿ ತಲಾಖ್: ಕಾನೂನು ಅಂಶ ನೋಡಲಾಗುವುದೇ ಹೊರತು ವಾಸ್ತವತೆಯನ್ನಲ್ಲ: ಸುಪ್ರೀಂ ಕೋರ್ಟ್
ಮುಸಲ್ಮಾನರಲ್ಲಿ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಪದ್ಧತಿಗಳ ಕಾನೂನು ಅಂಶಗಳನ್ನು...

ಒಬ್ಬ ಮುಸ್ಲಿಂ ಆಗಿದ್ದು ಭಾರತದ ಪರ ಏಕೆ ಆಡುತ್ತೀರಿ? ಪಾಕ್ ಹುಡುಗಿ ಪ್ರಶ್ನೆಗೆ ಇರ್ಫಾನ್ ಪಠಾಣ್ ದಿಟ್ಟ ಉತ್ತರ
: ಟೀಂ ಇಂಡಿಯಾ ವೇಗದ ಆಟಗಾರ ಇರ್ಫಾನ್ ಪಠಾಣ್ ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಾಹಿತಿ .,.

ರಾಷ್ಟ್ರೀಯತೆಯಲ್ಲಿ ಮುಸ್ಲಿಮರೂ ಹಿಂದೂಗಳೇ: ಮೋಹನ್ ಭಾಗವತ್
ಮುಸ್ಲಿಮರು ಪ್ರಾರ್ಥನೆ ಮಾಡುವ ರೀತಿ ಬೇರೆಯೇ ಆದರೂ, ರಾಷ್ಟ್ರೀಯತೆ ಬಂದಾಗ ಅವರೂ ಕೂಡ ಹಿಂದೂಗಳೇ ಎಂದು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು...

ಪಾಕಿಸ್ತಾನ ಸೇರಿದಂತೆ ಐದು ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ವೀಸಾ ನಿಷೇಧಿಸಿದ ಕುವೈತ್
ಪಾಕಿಸ್ತಾನ, ಸಿರಿಯಾ, ಇರಾಕ್, ಆಫ್ಘಾನಿಸ್ಥಾನ ಮತ್ತು ಇರಾನ್ ರಾಷ್ಟ್ರಗಳ ನಾಗರಿಕರಿಗೆ ವೀಸಾ ನೀಡುವುದನ್ನು ಕುವೈತ್ ನಿಷೇಧಿಸಿದೆ.

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ನಿರ್ಬಂಧ: ನಿರ್ಧಾರ ಸಮರ್ಥಿಸಿಕೊಂಡ ಟ್ರಂಪ್
7 ಮುಸ್ಲಿಂ ರಾಷ್ಟ್ರಗಳ ಪ್ರಜೆಗಳು ಅಮೆರಿಕಾ ರಾಷ್ಟ್ರಕ್ಕೆ ಬಾರದಂತೆ ನಿರ್ಬಂಧ ಹೇರಿ, ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ...

ಪಾಕಿಸ್ತಾನದ ಮೇಲೂ ಅಮೆರಿಕ ನಿರ್ಬಂಧ ಹೇರಬೇಕು: ಇಮ್ರಾನ್ ಖಾನ್
ಪಾಕಿಸ್ತಾನದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ಬಂಧ ಹೇರಬೇಕು. ಈ ನಿರ್ಬಂಧದಿಂದ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶವನ್ನು ಅಭಿವೃದ್ಧಿಪಡಿಸಲು ಸಹಾಯಕವಾಗುತ್ತದೆ ಎಂದು ತೆಹ್ರಿಕ್-ಏ-ಇನ್ಸಾಫ್ ಅದ್ಯಕ್ಷ ಇಮ್ರಾನ್ ಖಾನ್ ಅವರು...

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ಅಮೆರಿಕ ನಿರ್ಬಂಧ: ಟ್ರಂಪ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಇಸಿಸ್ ಉಗ್ರರನ್ನು ರಾಷ್ಟ್ರದಿಂದ ಹೊರಗಿಡುವ ಉದ್ದೇಶದಿಂದ ಮುಸ್ಲಿಮರ ವಿರುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಠಿಣ ನಿರ್ಧಾರವೊಂದನ್ನು ಕೈಗೊಂಡಿದ್ದು, ಟ್ರಂಪ್ ಅವರ ಈ ನಿರ್ಧಾರ ಜಾಗತಿಕವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ...

