Muslim

ಅಮೀರ್ ಖಾನ್‌ರ ಹೆಂಡತಿ ಹಿಂದೂ, ಆಕೆಗೇ ಅಭದ್ರತೆ ಕಾಡುತ್ತಿದ್ದರೆ ಮುಸ್ಲಿಮರ ಕಥೆಯೇನು?
ಹಿಂದೂವಾಗಿರುವ ಆಕೆಗೇ ಇಷ್ಟೊಂದು ಅಭದ್ರತೆ ಕಾಡಬೇಕಾದರೆ ಪಾಪ, ಯಾವುದೇ ಬೆಂಬಲ ಇಲ್ಲದಿರುವ ಮುಸ್ಲಿಮರ ಸ್ಥಿತಿ ಇನ್ನೇನಾಗಿರಬೇಡ? ಎಂದು...

ಸ್ಮಶಾನಕ್ಕೆ ಹೋಗುತ್ತೇವೆ ವಿನಃ ಪಾಕಿಸ್ತಾನಕ್ಕೆ ಹೋಗುವುದಿಲ್ಲ: ಅಜಂಖಾನ್
ವಿವಾದಾದ್ಮಕ ಹೇಳಿಕೆಗಳನ್ನು ನೀಡಿ ಹಲವು ವಿರೋಧಗಳಿಗೆ ಕಾರಣವಾಗಿದ್ದ ಉತ್ತರ ಪ್ರದೇಶದ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಅಜಂ ಖಾನ್ ಅವರು ಈಗ ಮತ್ತೊಮ್ಮೆ ಸುದ್ದಿಗೆ ಬಂದಿದ್ದು, ಅಲ್ಪಸಂಖ್ಯಾತರಾಗಿರುವ ಮುಸ್ಲಿಮರೊಂದಿಗಿರಲು ಅಸ್ಸಾಂ ರಾಜ್ಯಪಾಲರಿಗೆ ಸಮಸ್ಯೆಯಿದ್ದರೆ...

ಶಾರುಖ್ ಮುಸ್ಲಿಂ ಎಂಬ ಕಾರಣಕ್ಕೆ ಅವನನ್ನು ಟಾರ್ಗೆಟ್ ಮಾಡಬೇಡಿ: ಶಿವಸೇನೆ
ಬಾಲಿವುಡ್ ನಟ ಶಾರುಖ್ ಖಾನ್ ಓರ್ವ ಮುಸ್ಲಿಂ ಎಂಬ ಕಾರಣಕ್ಕೆ ಅವನನ್ನು ಟಾರ್ಗೆಟ್ ಮಾಡಬೇಡಿ ಎಂದು ಹೇಳುವ ಮೂಲಕ...
ವಿಕಿಲೀಕ್ಸ್4ಇಂಡಿಯಾ ಹೆಸರು ಬಳಸಿ ಹಿಂದು-ಮುಸ್ಲಿಂ ಉದ್ವಿಗ್ನತೆ ಸೃಷ್ಟಿ: ವಿಕಿಲೀಕ್ಸ್
ಮಾಧ್ಯಮ ಸಂಸ್ಥೆ ಎಂದು ಸ್ವಯಂ ಘೋಷಿಸಿಕೊಂಡಿರುವ ವಿಕಿಲೀಕ್ಸ್೪ಇಂಡಿಯಾ ಹೆಸರಿನ ಟ್ವಿಟ್ಟರ್ ಹ್ಯಾಂಡಲ್, ಅಂತರಾಷ್ಟ್ರೀಯ ವಿಷಯಗಳ ಹ್ಯಾಕಿಂಗ್ ಸಂಸ್ಥೆ ವಿಕಿಲೀಕ್ಸ್ ಹೆಸರನ್ನು

ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ: ಸಿಎಂ ಖಟ್ಟರ್
ಗೋಮಾಂಸ ಸೇವನೆ ತ್ಯಜಿಸಿದರೆ ಮುಸ್ಲಿಮರು ಭಾರತದಲ್ಲಿ ಬಾಳಬಹುದು ಎಂಬ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರ ಹೇಳಿಕೆಗೆ ರಾಜಕೀಯ ವಲಯದಲ್ಲಿ ತೀವ್ರ ಅಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ...

ಮುಸ್ಲಿಮರು ಭಾರತದಲ್ಲಿರಬೇಕೆಂದರೆ ಗೋಮಾಂಸ ಸೇವನೆ ಬಿಡಬೇಕು: ಸಿಎಂ ಖಟ್ಟರ್
ಮುಸ್ಲಿಮರು ಭಾರತದಲ್ಲಿ ನೆಲೆಸುವುದನ್ನು ಮುಂದುವರೆಸಬಹುದು. ಆದರೆ, ನಮ್ಮ ದೇಶದಲ್ಲಿ ನೆಲೆಸಬೇಕೆಂದರೆ ಅವರು ಗೋಮಾಂಸ ಸೇವನೆಯನ್ನು ಬಿಡಬೇಕು ಎಂದು ಹರಿಯಾಣ ಮುಖ್ಯಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗುರುವಾರ ಹೇಳಿದ್ದಾರೆ...

ಮನೋಹರ್ ಲಾಲ್ ಕಟ್ಟಾರ ಅವರ ಹೇಳಿಕೆ ವೈಯಕ್ತಿಕ, ಪಕ್ಷದ್ದಲ್ಲ: ಬಿಜೆಪಿ
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಇದು ಪಕ್ಷದ ನಿಲುವು...

ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿಲ್ಲ: ಸಿಎಂ ಖಟ್ಟರ್ ಸ್ಪಷ್ಟನೆ
ಮುಸ್ಲಿಮರು ಭಾರತದಲ್ಲಿರಬೇಕೆಂದರೆ ಗೋಮಾಂಸ ಸೇವನೆ ಬಿಡಬೇಕೆ ಎಂದು ಹೇಳಿದ್ದೆನೇ ವಿನಃ ಮುಸ್ಲಿಮರೆಲ್ಲರೂ ಪಾಕಿಸ್ತಾನಕ್ಕೆ ಹೋಗಲಿ ಎಂದು ಎಂದಿಗೂ ಹೇಳಿಲ್ಲ ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ವಿರುದ್ಧದ ಟೀಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ...

ದಾದ್ರಿಯಲ್ಲಿ ಮುಸ್ಲಿಂ ಯುವತಿಯರ ವಿವಾಹಕ್ಕೆ ಹಿಂದೂಗಳ ಸಹಕಾರ!
ಗೋಮಾಂಸ ಸಂಗ್ರಹಿಸಿಟ್ಟ ವದಂತಿ ಹಿನ್ನೆಲೆ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆ ನಂತರ ಕೋಮು ಜ್ವಾಲೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ಬಿಸಡಾದಲ್ಲಿ ಇದೀಗ...

