Muslim

ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!
ದೇಶ

ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!

ಬಾಲಿವುಡ್ ನಟಿ ನುಸ್ರತ್ ಭರೂಚಾ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ದೇಶಾದ್ಯಂತ ಹೊಸ ವಿವಾದ ಭುಗಿಲೆದ್ದಿದೆ. ಇತ್ತೀಚೆಗೆ ಮಹಾಕಾಳ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ನುಸ್ರತ್ ಭರೂಚಾ ಭಾಗವಹಿಸಿದ್ದರು. ಈ ವೇಳೆ ನಟಿ ಶಿವನಿಗೆ ಜಲಾಭಿಷೇಕ ಮಾಡಿದರು.

ಭಾರತ ಇನ್ನೂ 'ಹಿಂದೂ-ಮುಸ್ಲಿಂ' ಸಮಸ್ಯೆ ಎದುರಿಸುತ್ತಿದೆ, ಇದಕ್ಕೆ ಕಾಂಗ್ರೆಸ್ ಕಾರಣ: ನಿತಿನ್ ಗಡ್ಕರಿ
ದೇಶ

ಭಾರತ ಇನ್ನೂ 'ಹಿಂದೂ-ಮುಸ್ಲಿಂ' ಸಮಸ್ಯೆ ಎದುರಿಸುತ್ತಿದೆ, ಇದಕ್ಕೆ ಕಾಂಗ್ರೆಸ್ ಕಾರಣ: ನಿತಿನ್ ಗಡ್ಕರಿ

1947 ರ ನಂತರ, ಕಾಂಗ್ರೆಸ್ ದೇಶವನ್ನು ಆಳುವ ಅವಕಾಶವನ್ನು ಪಡೆಯಿತು. ತಮ್ಮ ಚಿಂತನೆಯ ಆಧಾರದ ಮೇಲೆ, ಕೆಲವು ಬೀಜಗಳನ್ನು ಬಿತ್ತಿದರು.ಸ್ವಾತಂತ್ರ್ಯದ ನಂತರ, ವಿವಿಧ ರೀತಿಯ ಹಿಂದೂ-ಮುಸ್ಲಿಂ ಸಮಸ್ಯೆಗಳು ಹುಟ್ಟಿಕೊಂಡವು

ಭಗವಾನ್ ರಾಮ ಓರ್ವ ಮುಸ್ಲಿಮ್: ವಿವಾದದ ಕಿಡಿ ಹೊತ್ತಿಸಿದ ತೃಣಮೂಲ ಕಾಂಗ್ರೆಸ್ ಶಾಸಕ!
ದೇಶ

ಭಗವಾನ್ ರಾಮ ಓರ್ವ ಮುಸ್ಲಿಮ್: ವಿವಾದದ ಕಿಡಿ ಹೊತ್ತಿಸಿದ ತೃಣಮೂಲ ಕಾಂಗ್ರೆಸ್ ಶಾಸಕ!

ಈ ವಿವಾದದ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಗುರುವಾರ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಅವರು 'ಉದ್ದೇಶಪೂರ್ವಕವಾಗಿ ಹಿಂದೂ ನಂಬಿಕೆಯನ್ನು ಅವಮಾನಿಸಿದ್ದಾರೆ' ಎಂದು ತೀವ್ರ ಅಸಮಾಧಾನ...

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಮುನ್ನಿ ಶರಣು!
ರಾಜ್ಯ

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಮುನ್ನಿ ಶರಣು!

ಬಳ್ಳಾರಿಯ ಹುಸೇನ್ ನಗರದಲ್ಲಿ ಮಹಿಳೆಯೊಬ್ಬರು ವಿಡಿಯೋ ಕಾಲ್ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತಳನ್ನು 23 ವರ್ಷದ ಮುನ್ನಿ ಎಂದು ಗುರುತಿಸಲಾಗಿದೆ.

Bangladesh Violence: ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!
ವಿದೇಶ

Bangladesh Violence: ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!

ಬಾಂಗ್ಲಾದೇಶದಲ್ಲಿ ಪ್ರಸ್ತುತ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗೆ ಇಂಕ್ವಿಲಾಬ್ ಮಂಚ್ ವಕ್ತಾರ ಮತ್ತು ಇಸ್ಲಾಂ ಕಟ್ಟರ್ ವಾದಿ ನಾಯಕ ಉಸ್ಮಾನ್ ಹಾದಿ ಹತ್ಯೆಯ ನಂತರ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!
ದೇಶ

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

ಹೊಸದಾಗಿ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆಯ ಸಮಯದಲ್ಲಿ ಮಹಿಳಾ ಅಭ್ಯರ್ಥಿಯ ಹಿಜಾಬ್ ಎಳೆದ ವಿವಾದದ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಂಚಿಯ ಇಟ್ಕಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ.

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?
ದೇಶ

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?

ಪಶ್ಚಿಮ ಬಂಗಾಳವು ಚುನಾವಣಾ ವರ್ಷಕ್ಕೆ ಕಾಲಿಡುತ್ತಿದ್ದಂತೆ ದೇವಾಲಯ-ಮಸೀದಿ ಘೋಷಣೆಗಳು, ಧರ್ಮಗ್ರಂಥಗಳ ಪ್ರದರ್ಶನಗಳು ರಾಜ್ಯದ ರಾಜಕೀಯವು ಬೇರೊಂದು ಮಜಲನ್ನು ಪಡೆದುಕೊಳ್ಳುತ್ತಿದೆ.

ಗುಜರಾತ್‌: ಡ್ರಗ್ಸ್ ನೀಡಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಕೆನಡಾದ ಪ್ರಜೆ ಮದರಸಾ ಮೌಲ್ವಿ ಬಂಧನ!
ದೇಶ

ಗುಜರಾತ್‌: ಡ್ರಗ್ಸ್ ನೀಡಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಕೆನಡಾದ ಪ್ರಜೆ ಮದರಸಾ ಮೌಲ್ವಿ ಬಂಧನ!

ಡ್ರಗ್ಸ್ ನೀಡಿ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ ನಂತರ ಬಲವಂತದ ಮತಾಂತರಕ್ಕಾಗಿ ಒತ್ತಾಯಿಸಿದ್ದ ಗುಜರಾತ್‌ನ ಅಂಕಲೇಶ್ವರದ 52 ವರ್ಷದ ಕೆನಡಾ ಮೂಲದ ಮದರಸಾ ಮೌಲ್ವಿಯನ್ನು ಬಂಧಿಸಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್​: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್​: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ ವಿಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮುಸ್ಲಿಂರು ಸಾಲಾಗಿ ನಿಂತು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ.