Muslim

ಇರಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಡಮಾಸ್ಕಸ್ ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ: ಕನಿಷ್ಠ 15 ಮಂದಿ ಸಾವು
ಸಿರಿಯಾ ರಾಜಧಾನಿ ಹೊರವಲಯದಲ್ಲಿರುವ ಚರ್ಚ್ ಒಳಗೆ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ಮಸೀದಿಯಲ್ಲಿದ್ದ Quran ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣ: ಬೆಳಗಾವಿ DC ಕಚೇರಿ ಎದುರು ಮತ್ತೆ ಭುಗಿಲೆದ್ದ ಪ್ರತಿಭಟನೆ, ಪೊಲೀಸರ ವಿರುದ್ಧ ಆಕ್ರೋಶ
ಸಂತಿಬಸ್ತವಾಡದಲ್ಲಿ ಪವಿತ್ರ ಕುರಾನ್ ಸುಟ್ಟ ಪ್ರಕರಣದಲ್ಲಿ ಇದೂವರೆಗೂ ಯಾರನ್ನೂ ಬಂಧಿಸಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದೂ ತಿಳಿದುಬಂದಿಲ್ಲ. ಪವಿತ್ರ ಕುರಾನ್ ಪುಸ್ತಕ ವಿಚಾರ ಬಂದರೆ, ಮುಸ್ಲಿಮರು ಇಂತಹ ದುಷ್ಕೃತ್ಯಕ್ಕೆ ಎಂದಿಗೂ ಕೈಹಾಕುವುದಿಲ್ಲ.

ನಾನು ಮುಸ್ಲಿಮರನ್ನು ತುಂಬಾ ಪ್ರೀತಿಸುತ್ತೇನೆ: ಬಾಲಿವುಡ್ ನಟಿ, ಸ್ವಾಧಿ ಮಮತಾ ಕುಲಕರ್ಣಿ ವಿರುದ್ಧ ಆಕ್ರೋಶ
ಮಮತಾ ಕುಲಕರ್ಣಿ ಒಂದು ಕಾಲದಲ್ಲಿ ಬಾಲಿವುಡ್‌ನಲ್ಲಿ ಖ್ಯಾತ ನಟಿಯಾಗಿದ್ದರು. ಆದಾಗ್ಯೂ, ಅವರು ಸಿನಿಮಾ ಜಗತ್ತನ್ನು ತೊರೆದು ಸಾಧ್ವಿಯಾಗಿದ್ದಾರೆ. ಈಗ ಅವರು ಚಲನಚಿತ್ರಗಳಲ್ಲಿ ನಟಿಸುತ್ತಿದಿದ್ದರೂ ಅವರು ಆಗಾಗ್ಗೆ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿರುತ್ತಾರೆ.

ಮುಸ್ಲಿಮರ ವಿರುದ್ಧ 'ಪ್ರಚೋದನಕಾರಿ ಭಾಷಣ' ಆರೋಪ: BJP ಶಾಸಕ ಹರೀಶ್ ಪುಂಜಾ ವಿರುದ್ಧ FIR
ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪುಂಜಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶ: ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ; ಹಿಂದೂಗಳನ್ನು ಸಾಲಾಗಿ ನಿಲ್ಲಿಸಿ ಕತ್ತು ಕಡಿಯುತ್ತೇವೆ- IMC ನಾಯಕ ಮೊಯಿನ್ ಸಿದ್ದಿಕಿ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಮಧ್ಯೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

Scotland ಐತಿಹಾಸಿಕ ನಿರ್ಧಾರ: ಮೂಲಭೂತವಾದಿಗಳಿಂದ ಹಿಂದೂಗಳ ರಕ್ಷಣೆಗಾಗಿ ನಿರ್ಣಯ ಮಂಡನೆ!
ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಹಿಂದೂಗಳನ್ನು ದ್ವೇಷಿಸುವ ಮೂಲಭೂತವಾದಿಗಳ ಸಂಖ್ಯೆ ಹೆಚ್ಚುತ್ತಿದೆ.

ಸರ್ಕಾರನೇ ಹೇಳಿದೆ: ಹಿಂದೂಗಳೇ.. ನೀವು ಧೈರ್ಯವಾಗಿ ಮತಾಂತರ ಮಾಡಿ- ಚಕ್ರವರ್ತಿ ಸೂಲಿಬೆಲೆ
ಹಿಂದೂಗಳೇ ನೀವು ಧೈರ್ಯವಾಗಿ ಮತಾಂತರ ಮಾಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.

ತಾನು ನಟಿಸಿದ್ದ ಚಿತ್ರವೇ ತನಗೆ ಮುಳುವಾಯ್ತು: ನಟ ವಿಜಯ್ ದಳಪತಿ ವಿರುದ್ಧ ಫತ್ವಾ
ದಕ್ಷಿಣ ಭಾರತದ ಚಲನಚಿತ್ರ ನಟ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದು ಹೇಳಿದ್ದು ತಮಿಳುನಾಡಿನ ಮುಸ್ಲಿಮರು ನಟ ವಿಜಯ್ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಮೌಲಾನಾ ಸೂಚಿಸಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ವಕ್ಫ್ ಆಸ್ತಿ ಸಂರಕ್ಷಣೆಗಾಗಿ: ಪ್ರಹ್ಲಾದ್ ಜೋಶಿ
ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ.

