Muslim

'ಮುಸ್ಲಿಂ ತುಷ್ಟೀಕರಣ' ನೀತಿ ರಾಜ್ಯದಲ್ಲಿ ಪಶ್ಚಿಮ ಬಂಗಾಳದಂತಹ ಪರಿಸ್ಥಿತಿಗೆ ಕಾರಣವಾಗಬಹುದು: ಪಿಸಿ ಮೋಹನ್
ಸರ್ಕಾರದ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು 'ತುಷ್ಟೀಕರಣ ತಂತ್ರ' ಎಂದು ಕರೆದ ಬೆಂಗಳೂರು ಕೇಂದ್ರ ಸಂಸದರು, ಹಿಂದೂಗಳು 'ಎಚ್ಚರಗೊಳ್ಳುವಂತೆ' ಕರೆ ನೀಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಜೀವ ಒತ್ತೆಯಿಟ್ಟು ರಕ್ಷಿಸಿದ್ದರೂ Hijab ತರಲೆಂದು ಮನೆಗೆ ಹೋಗಿದ್ದ ಸಾದಿಯಾ ಸಜೀವ ದಹನ; ಉಮ್ರಾ ಯಾತ್ರೆ ಮನೆಯಲ್ಲಿ ಶೋಕದ ಅಲೆ!
ಸಾದಿಯಾ ಎರಡನೇ ಮಹಡಿಯ ಕೋಣೆಯಲ್ಲಿ ನಮಾಜ್ ಮಾಡುತ್ತಿದ್ದಳು. ಹೊಗೆಯ ನಡುವೆಯೇ ಆಕೆ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ ತಾನು ಸಿಲುಕಿರುವ ಬಗ್ಗೆ ಮಾಹಿತಿ ನೀಡಿದ್ದಳು.

Ramzan 2025: ಭಾರತದಲ್ಲಿ ಚಂದ್ರ ದರ್ಶನ; ಮಾರ್ಚ್ 31ರಂದು ಈದ್ ಆಚರಿಸಲು ಘೋಷಣೆ
ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಈದ್ ಚಂದ್ರ ಕಾಣಿಸಿಕೊಂಡಿದ್ದಾನೆ.

ಮುಸ್ಲಿಮರನ್ನು ಪ್ರತ್ಯೇಕವಾಗಿರಿಸುವ "ಹಲಾಲ್ ಬಜೆಟ್" ಮಂಡಿಸಿದೆ ಸರ್ಕಾರ: BJP ಟೀಕೆ
ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಅವರು ಮಾತನಾಡಿ, ರಾಜ್ಯವು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದ್ದು, ಸರ್ಕಾರದ ಬಜೆಟ್ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸುತ್ತದೆ ಎಂದು ಹೇಳಿದರು.

'ಹಿಂದೂ ಯುವಕರೇ... ಅನ್ಯಧರ್ಮಿಯ ಯುವತಿಯನ್ನು ಮದುವೆಯಾಗಿ' ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR
ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿತ್ತು. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಜೋರಾಗಿತ್ತು.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ- BJP
‘ಬಿಜೆಪಿ-ಕರ್ನಾಟಕ’ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಶೇ. 4ರಷ್ಟು ಮೀಸಲಾತಿ ಮುಸ್ಲಿಮರಿಗಷ್ಟೇ ಅಲ್ಲ, ಅಲ್ಪಸಂಖ್ಯಾತರು-ಹಿಂದುಳಿದವರಿಗೂ ಇದೆ: ರಾಜ್ಯ ಸರ್ಕಾರ ಸ್ಪಷ್ಟನೆ
ಅದರಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್
ವಿಧಾನಸೌಧದ ಕ್ಯಾಬಿನೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.

ಲವ್ ಜಿಹಾದ್ ಮೂಲಕ 400 ಹುಡುಗಿಯರ ಮತಾಂತರ: ಕ್ರಿಶ್ಚಿಯನ್ನರೇ ಎಚ್ಚರ...! ಬಿಜೆಪಿ ನಾಯಕ ಪಿಸಿ ಜಾರ್ಜ್ ವಾರ್ನಿಂಗ್!
ಭಾರತೀಯ ಜನತಾ ಪಕ್ಷದ ಕೇರಳ ಘಟಕದ ನಾಯಕರೊಬ್ಬರು ಪೋಷಕರು ತಮ್ಮ ಹೆಣ್ಣುಮಕ್ಕಳನ್ನು 24 ವರ್ಷ ತುಂಬುವ ಮೊದಲೇ ಮದುವೆ ಮಾಡಬೇಕೆಂದು ಸಲಹೆ ನೀಡಿದ್ದಾರೆ. ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ಕೂಡ 'ಲವ್ ಜಿಹಾದ್' ಬಗ್ಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಎಚ್ಚರಿಕೆ ನೀಡಿದ್ದಾರೆ.

