ದೇಶಅಸ್ಸಾಂನಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ ಪ್ರತಿಭಟನೆ: ಪೊಲೀಸರ ಗುಂಡಿನ ದಾಳಿಯಲ್ಲಿ ಇಬ್ಬರು ಮುಸ್ಲಿಮರು ಸಾವು!
ಅಸ್ಸಾಂನ ಗುವಾಹಟಿಯ ಹೊರವಲಯದಲ್ಲಿರುವ ಸೋನ್ಪುರದ ಕೊಸುಟೋಲಿಯಲ್ಲಿ ಜಿಲ್ಲಾಡಳಿತದ ಬುಲ್ಡೋಜರ್ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಮನಬಂದಂತೆ ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.