Muslims quota

ತೆಲಂಗಾಣ: ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ
ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಮುಸ್ಲಿಮರ 2ಬಿ ಮೀಸಲಾತಿ ರದ್ದು: ಮೇ 9 ರವರೆಗೆ ಕರ್ನಾಟಕ ಸರ್ಕಾರದ ಆದೇಶ ಅನುಷ್ಠಾನ ಬೇಡ- ಸುಪ್ರೀಂ ಕೋರ್ಟ್
ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

