ರಾಜಕೀಯಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ.4 ರಿಂದ 6 ರಷ್ಟು ಹೆಚ್ಚಿಸುತ್ತದೆಯೇ? ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು: ಅಮಿತ್ ಶಾ
ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ. 4 ರಿಂದ 6ಕ್ಕೆ ಹೆಚ್ಚಿಸಲಿದೆಯೇ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.