ರಾಜ್ಯಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರವಿಲ್ಲ: ಸಿಎಂ ಬೊಮ್ಮಾಯಿ
ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಜ್ಯ ಸೃರ್ಕಾರದ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.