Muslims, Yadavs

ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಳ್ಳಲಿ: ಆರ್ ಎಸ್ ಎಸ್ ಮುಖಂಡ
ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಂಡು ಸಾಕಬೇಕು ಎಂದು ಆರ್ ಎಸ್ ಎಸ್ ಹಿರಿಯ ನಾಯಕ ಇಂದ್ರೇಶ್ ಕುಮಾರ್ ...

ಮುಸ್ಲೀಮರಿಗೆ ಮೀಸಲಾತಿ ಮಸೂದೆ ಒಂದು ರದ್ದಿ ಕಾಗದ: ತೆಲಂಗಾಣ ಬಿಜೆಪಿ
ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡಿರುವ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಜನಾಂಗೀಯ ದ್ವೇಷದ ವಿರುದ್ಧ ಕೈಜೋಡಿಸಿದ ಯಹೂದಿಗಳು, ಮುಸ್ಲಿಮರು, ಭಾರತೀಯ ಅಮೆರಿಕನ್ನರು
ಅಮೆರಿಕಾದಲ್ಲಿ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಅಪರಾಧಗಳ ವಿರುದ್ಧ ಪ್ರತಿಭಟಿಸಲು ಯಹೂದಿ, ಮುಸ್ಲಿಂ ಮತ್ತು ಭಾರತೀಯ ಅಮೇರಿಕನ್ ಸಮುದಾಯಕ್ಕೆ ಸೇರಿದ ಜನರು ವಾಯುವ್ಯ ವಾಷಿಂಗ್ಟನ್

ಉತ್ತರ ಪ್ರದೇಶ ಚುನಾವಣೆ: 69 ರಿಂದ 24ಕ್ಕೆ ಕುಸಿದ ಮುಸ್ಲಿಂ ಶಾಸಕರ ಸಂಖ್ಯೆ
ಉತ್ತರ ಪ್ರದೇಶದಲ್ಲಿ ಶೇ.19ರಷ್ಟು ಜನಸಂಖ್ಯೆಯನ್ನು ಹೊಂದಿರುವ ಮುಸ್ಲಿಂ ಸಮುದಾಯದ ಶಾಸಕರ ಸಂಖ್ಯೆ ಈ ಬಾರಿ ವಿಧಾನಸಭೆಯಲ್ಲಿ...

ಮುಸ್ಲಿಂ ಪ್ರಜೆಗಳಿಗೆ ನಿರ್ಬಂಧದ ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ!
ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ವಲಸೆ ಬರುವವರಿಗೆ ನಿರ್ಬಂಧ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ಅಮೆರಿಕಾದ ಫೆಡರಲ್ ನ್ಯಾಯಾಧೀಶರೊಬ್ಬರು ತಡೆ ನೀಡಿದ್ದಾರೆ.

ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಮುಸ್ಲಿಮರು ದನಿ ಎತ್ತಬೇಕು: ಗುಲಾಮ್ ನಬಿ ಆಜಾದ್
ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳನ್ನು ನಡೆಸಲಾಗುತ್ತಿದ್ದು, ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಮುಸ್ಲಿಮರು ದನಿ ಎತ್ತಬೇಕಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರು ಮಂಗಳವಾರ...

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ: ಆಘಾತ, ಭಯ ವ್ಯಕ್ತಪಡಿಸಿದ ಅಮೆರಿಕ ಮುಸ್ಲಿಮರು
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ಹೊಂದಿರುವ ಡೊನಾಲ್ಡ್ ಟ್ರಂಪ್, ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಗೊಳ್ಳುತ್ತಿದ್ದಂತೆಯೇ ಅಮೆರಿಕದ ಮುಸ್ಲಿಮರು ಅಘಾತ, ಭಯ ವ್ಯಕ್ತಪಡಿಸಿದ್ದಾರೆ.

ತ್ರಿವಳಿ ತಲಾಕ್ ಮುಸ್ಲಿಮರ ಆಂತರಿಕ ವಿಷಯ: ಆರ್ ಎಸ್ಎಸ್
ತ್ರಿವಳಿ ತಲಾಕ್ ನ್ನು ಮುಸ್ಲಿಮರ ಆಂತರಿಕ ವಿಷಯ ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಇಂತಹ ಲಿಂಗ ತಾರತಮ್ಯಗಳನ್ನು ವಿರೋಧಿಸುವುದಾಗಿ ಸ್ಪಷ್ಟಪಡಿಸಿದೆ.

ನೆಹರು ಅಂಬೇಡ್ಕರ್ ಸಹ ಸಮಾನ ನಾಗರಿಕ ಸಂಹಿತೆ ಜಾರಿ ಪರವಾಗಿದ್ದರು: ರಾಮಚಂದ್ರ ಗುಹಾ
"ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಹಾಗೂ ಡಾ. ಅಂಬೇಡ್ಕರ್ ಸಹ ಏಕರೂಪ ನಾಗರಿಕ ಸಂಹಿತೆ ಅಥವಾ ಸಮಾನ ನಾಗರಿಕ ಸಂಹಿತೆ ಜಾರಿಯ ಪರವಾಗಿದ್ದರು.

