Muslims

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವು ಒಪ್ಪುವುದಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಉಮಾನಾಥ ಕೋಟ್ಯಾನ್ ಹೇಳಿಕೆ; ವಿಡಿಯೋ ವೈರಲ್
ರಾಜ್ಯ

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವು ಒಪ್ಪುವುದಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಉಮಾನಾಥ ಕೋಟ್ಯಾನ್ ಹೇಳಿಕೆ; ವಿಡಿಯೋ ವೈರಲ್

ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ.

ಉದ್ಧವ್ ಠಾಕ್ರೆ, ಶರದ್ ಪವಾರ್ ಮುಸ್ಲಿಮರ ಪರವಾಗಿ ಇಲ್ಲ: ಓವೈಸಿ
ದೇಶ

ಉದ್ಧವ್ ಠಾಕ್ರೆ, ಶರದ್ ಪವಾರ್ ಮುಸ್ಲಿಮರ ಪರವಾಗಿ ಇಲ್ಲ: ಓವೈಸಿ

ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಮತ್ತು ಅವರು ಮುಸ್ಲಿಮರ ಪರವಾಗಿ ಇಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ...

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು: ಪ್ರಮೋದ್ ಮುತಾಲಿಕ್ ಕರೆ
ರಾಜ್ಯ

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು: ಪ್ರಮೋದ್ ಮುತಾಲಿಕ್ ಕರೆ

ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

ಮತಗಳನ್ನು ನಿರೀಕ್ಷಿಸದೆ ಮುಸ್ಲಿಮರನ್ನು ತಲುಪಿ: ಬಿಜೆಪಿಗೆ ಪ್ರಧಾನಿ ಮೋದಿ ಸೂಚನೆ
ದೇಶ

ಮತಗಳನ್ನು ನಿರೀಕ್ಷಿಸದೆ ಮುಸ್ಲಿಮರನ್ನು ತಲುಪಿ: ಬಿಜೆಪಿಗೆ ಪ್ರಧಾನಿ ಮೋದಿ ಸೂಚನೆ

ಮತಗಳನ್ನು ನಿರೀಕ್ಷಿಸದೆ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ತಲುಪುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನಾಯಕರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್
ದೇಶ

ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್

ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ.

ಪೂರ್ವಜರು, ಸಂಸ್ಕೃತಿ, ಸಂಪ್ರದಾಯ ಪರಿಗಣಿಸಿದರೆ ಭಾರತದಲ್ಲಿರುವ ಶೇ 99ರಷ್ಟು ಮುಸಲ್ಮಾನರು ‘ಹಿಂದೂಸ್ತಾನಿ’ಗಳೇ!
ದೇಶ

ಪೂರ್ವಜರು, ಸಂಸ್ಕೃತಿ, ಸಂಪ್ರದಾಯ ಪರಿಗಣಿಸಿದರೆ ಭಾರತದಲ್ಲಿರುವ ಶೇ 99ರಷ್ಟು ಮುಸಲ್ಮಾನರು ‘ಹಿಂದೂಸ್ತಾನಿ’ಗಳೇ!

ಭಾರತದ ಶೇ.99 ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ತಾಯ್ನಾಡಿನಿಂದ “ಹಿಂದೂಸ್ಥಾನಿ” ಆಗಿದ್ದಾರೆ ಎಂದು ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಟಿಪ್ಪು ಪ್ರತಿಮೆ ನಿರ್ಮಾಣ ಇಸ್ಲಾಂ ನೈತಿಕತೆಗೆ ವಿರುದ್ಧ, ಕೋಮು ಸೌಹಾರ್ದತೆಗೆ ಧಕ್ಕೆ: ಮುಸ್ಲಿಂ ಸಮುದಾಯದ ವಿಚಾರವಾದಿಗಳ ಅಸಮ್ಮತಿ!
ರಾಜ್ಯ

ಟಿಪ್ಪು ಪ್ರತಿಮೆ ನಿರ್ಮಾಣ ಇಸ್ಲಾಂ ನೈತಿಕತೆಗೆ ವಿರುದ್ಧ, ಕೋಮು ಸೌಹಾರ್ದತೆಗೆ ಧಕ್ಕೆ: ಮುಸ್ಲಿಂ ಸಮುದಾಯದ ವಿಚಾರವಾದಿಗಳ ಅಸಮ್ಮತಿ!

ಮೈಸೂರು ಶಾಸಕ ತನ್ವೀರ್ ಸೇಠ್ ಟಿಪ್ಪು ಸುಲ್ತಾನ್ ಅವರ 100 ಅಡಿ ಪ್ರತಿಮೆ ನಿರ್ಮಾಣ ಮಾಡುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಮುಸ್ಲಿಂ ಸಮುದಾಯದ ಕೆಲ ಬುದ್ದಿ ಜೀವಿಗಳು ಅಸಮ್ಮತಿ ಸೂಚಿಸಿದ್ದಾರೆ.

ಮುಸ್ಲಿಮರು ಲಕ್ಷ್ಮಿ ಪೂಜೆ ಮಾಡುವುದಿಲ್ಲ, ಸರಸ್ವತಿಯನ್ನೂ ಪೂಜಿಸುವುದಿಲ್ಲ, ಆದರೂ...? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಶಾಸಕ!
ದೇಶ

ಮುಸ್ಲಿಮರು ಲಕ್ಷ್ಮಿ ಪೂಜೆ ಮಾಡುವುದಿಲ್ಲ, ಸರಸ್ವತಿಯನ್ನೂ ಪೂಜಿಸುವುದಿಲ್ಲ, ಆದರೂ...? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಶಾಸಕ!

ಹಿಂದೂ ದೇವತೆಗಳ ವಿರುದ್ಧ ವಿಚಿತ್ರವಾದ ಹೇಳಿಕೆ ನೀಡುವ ಮೂಲಕ ಬಿಹಾರ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ವಿವಾದಕ್ಕೆ ಕಾರಣರಾಗಿದ್ದಾರೆ.

ಮದರಸಾ ಸಮೀಕ್ಷೆಯ ನೆಪದಲ್ಲಿ ಬಿಜೆಪಿ ಮುಸ್ಲಿಮರಿಗೆ ಬೆದರಿಕೆಯೊಡ್ಡುತ್ತಿದೆ: ಮಾಯಾವತಿ
ದೇಶ

ಮದರಸಾ ಸಮೀಕ್ಷೆಯ ನೆಪದಲ್ಲಿ ಬಿಜೆಪಿ ಮುಸ್ಲಿಮರಿಗೆ ಬೆದರಿಕೆಯೊಡ್ಡುತ್ತಿದೆ: ಮಾಯಾವತಿ

ಉತ್ತರ ಪ್ರದೇಶದಲ್ಲಿ ಖಾಸಗಿ ಮದರಸಾಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಮಧ್ಯಪ್ರವೇಶಿಸುತ್ತಿದೆ ಮತ್ತು ಸಮೀಕ್ಷೆಗಳನ್ನು ನಡೆಸುವ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯೊಡ್ಡುತ್ತಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಶುಕ್ರವಾರ ಆರೋಪಿಸಿದ್ದಾರೆ.