Muslims

ಮುಸ್ಲಿಮರಿಗೆ ಮೋದಿ ಮೀಸಲಾತಿ ಕೊಟ್ಟರೆ ಸರಿ, ನಾವು ಕೊಟ್ಟರೆ ತಪ್ಪೇ?: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಮುಸ್ಲಿಮರಿಗೆ ಮೋದಿ ಮೀಸಲಾತಿ ಕೊಟ್ಟರೆ ಸರಿ, ನಾವು ಕೊಟ್ಟರೆ ತಪ್ಪೇ?: ಯತೀಂದ್ರ ಸಿದ್ದರಾಮಯ್ಯ

ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಎನ್ನುವ ಕಾರಣಕ್ಕೆ ಕೊಟ್ಟಿದ್ದೇವೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತದೆ.

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ
ರಾಜ್ಯ

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ

ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ಒದಗಿಸಲು ಸಂಯುಕ್ತ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಈ ಹಿಂದೆ ಮಾಡಿದ ಪ್ರಯತ್ನಗಳನ್ನು ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್ ತಳ್ಳಿಹಾಕಿವೆ.

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ
ರಾಜ್ಯ

ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.

ನಮ್ಮ ದೇಶ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಗೆ ನೆಲೆ, ಮುಸ್ಲಿಮರ ಮೇಲಿನ ಧಾರ್ಮಿಕ ಅಸಹಿಷ್ಣುತೆಯನ್ನು ಖಂಡಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತ
ದೇಶ

ನಮ್ಮ ದೇಶ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಗೆ ನೆಲೆ, ಮುಸ್ಲಿಮರ ಮೇಲಿನ ಧಾರ್ಮಿಕ ಅಸಹಿಷ್ಣುತೆಯನ್ನು ಖಂಡಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತ

ಧಾರ್ಮಿಕ ತಾರತಮ್ಯವು ಎಲ್ಲಾ ಧರ್ಮಗಳ ಅನುಯಾಯಿಗಳ ಮೇಲೆ ಪರಿಣಾಮ ಬೀರುವ ವಿಶಾಲ ಸವಾಲಾಗಿದೆ ಎಂದು ಗುರುತಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆ.

ಪವಿತ್ರ Ramzan ತಿಂಗಳಲ್ಲಿ ದೊಡ್ಡ 'ಪಾಪ' ಮಾಡಿದ್ದೀರಿ: ಹೋಳಿ ಆಡಿದ್ದ ಮೊಹಮ್ಮದ್ ಶಮಿ ಮಗಳು, ಮತಾಂಧರಿಂದ ತೀವ್ರ ತರಾಟೆ!
ದೇಶ

ಪವಿತ್ರ Ramzan ತಿಂಗಳಲ್ಲಿ ದೊಡ್ಡ 'ಪಾಪ' ಮಾಡಿದ್ದೀರಿ: ಹೋಳಿ ಆಡಿದ್ದ ಮೊಹಮ್ಮದ್ ಶಮಿ ಮಗಳು, ಮತಾಂಧರಿಂದ ತೀವ್ರ ತರಾಟೆ!

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಇತ್ತೀಚಿನ ದಿನಗಳಲ್ಲಿ ಟೀಕೆಗಳಿಂದ ಸುತ್ತುವರೆದಿದ್ದಾರೆ.

"ಮಸೀದಿಗೆ ಹೋಗ್ಬೇಕು, ಬಣ್ಣ ಇಷ್ಟ ಇಲ್ಲ ಎನ್ನುವವರು ಮನೆಯಲ್ಲಿರಿ, ವರ್ಷಕ್ಕೆ ಒಂದೇ Holi": ಪೊಲೀಸ್ ಅಧಿಕಾರಿ ಮಾತಿಗೆ ಯೋಗಿ ಫಿದಾ!
ದೇಶ

"ಮಸೀದಿಗೆ ಹೋಗ್ಬೇಕು, ಬಣ್ಣ ಇಷ್ಟ ಇಲ್ಲ ಎನ್ನುವವರು ಮನೆಯಲ್ಲಿರಿ, ವರ್ಷಕ್ಕೆ ಒಂದೇ Holi": ಪೊಲೀಸ್ ಅಧಿಕಾರಿ ಮಾತಿಗೆ ಯೋಗಿ ಫಿದಾ!

ಹೋಳಿ ಬಣ್ಣಗಳ ಕುರಿತ ಆಕ್ಷೇಪಗಳಿಗೆ ಪೊಲೀಸ್ ಅಧಿಕಾರಿ ಖಡಕ್ ಕೌಂಟರ್ ನೀಡಿದ್ದನ್ನು ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ.

ಬಿಹಾರ: ಹೋಳಿ ಹಬ್ಬದ ದಿನ ಮುಸ್ಲಿಮರು ಮನೆಯಿಂದ ಹೊರಗೆ ಬರಬೇಡಿ; ಸಿಎಂ ನಿತೀಶ್ ಎಲ್ಲಿದೀಯಪ್ಪಾ?- ತೇಜಸ್ವಿ ಯಾದವ್
ದೇಶ

ಬಿಹಾರ: ಹೋಳಿ ಹಬ್ಬದ ದಿನ ಮುಸ್ಲಿಮರು ಮನೆಯಿಂದ ಹೊರಗೆ ಬರಬೇಡಿ; ಸಿಎಂ ನಿತೀಶ್ ಎಲ್ಲಿದೀಯಪ್ಪಾ?- ತೇಜಸ್ವಿ ಯಾದವ್

ಮುಸ್ಲಿಮರಿಗೆ ವರ್ಷದಲ್ಲಿ 52 ಜುಮ್ಮಾಗಳು (ಶುಕ್ರವಾರ) ಇರುತ್ತವೆ. ಅವುಗಳಲ್ಲಿ ಒಂದು ದಿನ ಹೋಳಿ ಹಬ್ಬ ಬಂದಿದೆ.

ಮುಸ್ಲಿಮರಿಗಾಗಿ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ: ಪ್ರಲ್ಹಾದ್ ಜೋಶಿ
ರಾಜ್ಯ

ಮುಸ್ಲಿಮರಿಗಾಗಿ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ: ಪ್ರಲ್ಹಾದ್ ಜೋಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಕ್ಕೆ ಅಂಥದ್ದೇನೂ ಕೊಡುಗೆ ಕೊಟ್ಟಿಲ್ಲ. ಇದು ಬಜೆಟ್ ಅಲ್ಲಿ ಮಾಡಿದ ಘನ ಘೋರ ಅನ್ಯಾಯ ಎಂದು ಖಂಡಿಸಿದರು.

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡಾಮಂಡಲ!
ರಾಜ್ಯ

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡಾಮಂಡಲ!

ದೇಶದಲ್ಲಿ ಅನೇಕ ಇತರ ಸಮುದಾಯಗಳಿರುವಾಗ ಅಲ್ಪಸಂಖ್ಯಾತರೆಂದರೆ ಯಾವಾಗಲೂ ಮುಸ್ಲಿಮರು ಎಂದು ಏಕೆ ಕರೆಯಲಾಗುತ್ತದೆ ಎಂದು ವಿಜಯೇಂದ್ರ ಪ್ರಶ್ನಿಸಿದರು.