ರಾಜ್ಯಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ನಿನ್ನೆ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.