ರಾಜ್ಯ'ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ': ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ.