muthappa rai

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!
ರಾಜ್ಯ

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!

ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ
ರಾಜ್ಯ

ನ್ಯಾಯ ಸಿಗದಿದ್ದರೆ ದಾಳಿಕೋರರನ್ನು ನಾನೇ ನೋಡ್ಕೋಳ್ತೀನಿ: ಬಿಡದಿ ಪೊಲೀಸರಿಗೆ ರಿಕಿ ರೈ ಎಚ್ಚರಿಕೆ

ಕೊಲೆ ಯತ್ನದಿಂದ ಬದುಕುಳಿದ ಮೃತ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕಿ ರೈ ಬಿಡದಿ ಪೊಲೀಸರ ಮುಂದೆ ಹಾಜರಾಗಿದ್ದರು.

ರಿಕಿ ರೈ ಹತ್ಯೆ ಯತ್ನ ಪ್ರಕರಣ: ಬಿಡದಿ ಪೊಲೀಸರ ಮುಂದೆ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಹೇಳಿಕೆ ದಾಖಲು
ರಾಜ್ಯ

ರಿಕಿ ರೈ ಹತ್ಯೆ ಯತ್ನ ಪ್ರಕರಣ: ಬಿಡದಿ ಪೊಲೀಸರ ಮುಂದೆ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಹೇಳಿಕೆ ದಾಖಲು

ಭಾನುವಾರ ಬೆಳಗ್ಗೆ 11 ಗಂಟೆಗೆ ಅನುರಾಧ ತನಿಖಾ ಅಧಿಕಾರಿ (ಐಒ) ಎದುರು ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನಾಲ್ಕು ಗಂಟೆಗೂ ಹೆಚ್ಚು ಕಾಲ ಆಕೆಯನ್ನು ವಿಚಾರಣೆ ನಡೆಸಿದರು.

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!
ರಾಜ್ಯ

ರಿಕ್ಕಿ ರೈ ಶೂಟೌಟ್ ಪ್ರಕರಣ: ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!

ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅನುರಾಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ: ಶೂಟೌಟ್‌ ಹಿಂದೆ ಮಲತಾಯಿ-ಸಹಚರರ ಕೈವಾಡ..!
ರಾಜ್ಯ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹತ್ಯೆಗೆ ಯತ್ನ: ಶೂಟೌಟ್‌ ಹಿಂದೆ ಮಲತಾಯಿ-ಸಹಚರರ ಕೈವಾಡ..!

ಬಿಡದಿ ಫಾರ್ಮ್‌ ಹೌಸ್‌ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Watch | ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮಾಜಿ ಡಾನ್ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR
ವಿಡಿಯೋ

Watch | ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮಾಜಿ ಡಾನ್ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

ರವಿ ಶ್ರೀವತ್ಸ ನಿರ್ದೇಶನದ "ಎಂಆರ್" ಮೂಲಕ ಮಲಯಾಳಂ ನಟಿ ಸೌಮ್ಯ ಮೆನನ್ ಸ್ಯಾಂಡಲ್ ವುಡ್ ಪ್ರವೇಶ
ಸಿನಿಮಾ ಸುದ್ದಿ

ರವಿ ಶ್ರೀವತ್ಸ ನಿರ್ದೇಶನದ "ಎಂಆರ್" ಮೂಲಕ ಮಲಯಾಳಂ ನಟಿ ಸೌಮ್ಯ ಮೆನನ್ ಸ್ಯಾಂಡಲ್ ವುಡ್ ಪ್ರವೇಶ

ಮಲಯಾಳಂ ನಟಿ ಸೌಮ್ಯ ಮೆನನ್, ಮುತ್ತಪ್ಪ ರೈ ಜೀವನ ಚರಿತ್ರೆ ಆಧಾರಿತ ಸಿನಿಮಾ ಎಂಆರ್ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸುತ್ತಿದ್ದಾರೆ. 

ಬಿಡದಿಯಲ್ಲಿ ಮುತ್ತಪ್ಪ ರೈ ಅಂತ್ಯಕ್ರಿಯೆ ಇಂದು: ಕುಟುಂಬಸ್ಥರಷ್ಟೇ ಭಾಗಿ
ರಾಜ್ಯ

ಬಿಡದಿಯಲ್ಲಿ ಮುತ್ತಪ್ಪ ರೈ ಅಂತ್ಯಕ್ರಿಯೆ ಇಂದು: ಕುಟುಂಬಸ್ಥರಷ್ಟೇ ಭಾಗಿ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಭೂಗತ ಲೋಕದ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಶುಕ್ರವಾರ ಬೆಳಗ್ಗೆ ಕೊನೆ ಉಸಿರೆಳೆದಿದ್ದಾರೆ.

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ
ರಾಜ್ಯ

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.