ರಾಜ್ಯಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು
ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ.