ರಾಜ್ಯಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.