ಕ್ರಿಕೆಟ್ಭಾರತದ ಸ್ಫೋಟಕ ಬ್ಯಾಟ್ಸಮನ್ ಸೆಹ್ವಾಗ್ ಭಯಪಡುತ್ತಿದ್ದ ವಿಶ್ವದ ಏಕೈಕ ಬೌಲರ್!
ಟೀಂ ಇಂಡಿಯಾದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದಲೇ ಖ್ಯಾತಿ ಗಳಿಸಿದ್ದ ವೀರೇಂದ್ರ ಸೆಹ್ವಾಗ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಯಪಡುತ್ತಿದ್ದ ವಿಶ್ವದ ಏಕೈಕ ಬೌಲರ್ ಬಗ್ಗೆ ಇದೇ ಮೊದಲ ಬಾರಿಗೆ ಮಾಹಿತಿ ಹೊರ ಹಾಕಿದ್ದಾರೆ.