ಸಿನಿಮಾ ಸುದ್ದಿ'ಮುಗಿಲ ಮಲ್ಲಿಗೆ'ಯಲ್ಲಿ ಮುತ್ತತ್ತಿ ದೇವರಾಜ್ ಆಗಿ ಥ್ರಿಲ್ಲರ್ ಮಂಜು ಮಿಂಚು
ಎ.ಎನ್.ಆರ್. ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ರೆಡ್ಡಿ ಅವರು ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಸಿನಿಮಾದಲ್ಲಿ ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯ ಸನತ್ ಹಾಗು ಸಹನಾ ಚಂದ್ರಶೇಖರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ.