ಕೊರೋನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಹಲವರಿಗೆ ಸಹಾಯ ಹಸ್ತ ಚಾಚಿದ್ದ ಸೋನು ಸೂದ್ ಅವರು ಈಗಲೂ ತಮ್ಮ ಮಾನವೀಯ ಕಾರ್ಯವನ್ನು ಮುಂದುವರೆಸಿದ್ದು ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.