Muzaffarabad

Watch | ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಫಿನಿಶ್!

ಗ್ರೀಸ್ ಬೋಟ್ ದುರಂತ: 300 ಪಾಕಿಸ್ತಾನೀಯರ ಸಾವು, 10 ಮಾನವ ಕಳ್ಳಸಾಗಣೆದಾರರ ಬಂಧನ
ಗ್ರೀಸ್ ನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 300 ಪಾಕಿಸ್ತಾನೀಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಕುರಿತು ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ 10 ಮಾನವಕಳ್ಳಸಾಗಣೆದಾರರ ಬಂಧಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲೋಡ್ ಶೆಡ್ಡಿಂಗ್: ವ್ಯಾಪಾರಿಗಳಿಂದ ಪ್ರತಿಭಟನೆ
ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಮಿತಿಮೀರಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ವ್ಯಾಪಾರಿಗಳು ನೀಲಮ್ ಕಣಿವೆ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ಸೇನೆ ವಿರುದ್ಧ "ಕರಾಳ ದಿನಾಚರಣೆ"
1947 ಅಕ್ಟೋಬರ್ 22ರಂದು ಕಾಶ್ಮೀರ ಅರಸೊತ್ತಿಗೆ ಮೇಲೆ ಪಾಕಿಸ್ತಾನ ಬುಡಕಟ್ಟು ಜನಾಂಗ ಮಾಡಿದ್ದ ದಾಳಿಯನ್ನು ಖಂಡಿಸಿ ಶನಿವಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕರಾಳ ದಿನಾಚರಣೆ ನಡೆಸಲಾಗುತ್ತಿದೆ.

