Muzaffarpur

ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Video
ನಿಶಾಂತ್ ಕುಮಾರ್ ಅವರ ಸ್ವಾಗತಕ್ಕೆ ಒಂದು ಕಡೆ ಹೂಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಜನಜಂಗುಳಿಯನ್ನೇ ಬಳಸಿಕೊಂಡ ಖದೀಮನೊಬ್ಬ ಜೆಡಿಯು (JDU) ನಾಯಕನ ಕುತ್ತಿಗೆಯಿಂದ ಬರೋಬ್ಬರಿ 7 ಲಕ್ಷ ಮೌಲ್ಯದ ಚಿನ್ನದ ಸರ ಎಗರಿಸಿದ್ದಾನೆ.

ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ
ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕುರ್ಕುರೆ-ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 5 ಮಂದಿ ಸಾವು, 10 ಮಂದಿಗೆ ಗಾಯ
ಕುರ್ಕುರೆ ಮತ್ತು ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಎನ್ಸಿಫಾಲಿಟೀಸ್ ಸೋಂಕು: ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಬಿಹಾರ ಸರ್ಕಾರಕ್ಕೆ 'ಸುಪ್ರೀಂ' ಆದೇಶ
ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಎನ್ಸಿಫಾಲಿಟೀಸ್ ಸೋಂಕು ಎಂಬ ಮೆದುಳು ಜ್ವರದಿಂದ...

ಮುಜಫರ್ ಪುರ: ತೀವ್ರ ಮಿದುಳು ಜ್ವರದಿಂದ ಮೃತಪಟ್ಟ ಮಕ್ಕಳ ಸಂಖ್ಯೆ 112ಕ್ಕೆ ಏರಿಕೆ
ಬಿಹಾರ ರಾಜ್ಯದ ಮುಜಫರ್ ಪುರ ಜಿಲ್ಲೆಯಲ್ಲಿ ಅಕ್ಯೂಟ್ ಎನ್ಫಿಫಾಲಿಟೀಸ್ ಸಿಂಡ್ರೋಮ್ ಎಂಬ ತೀವ್ರ...

ಮುಜಾಫರ್‌ಪುರ ವಸತಿ ನಿಲಯ ಪ್ರಕರಣ: ಸುಪ್ರೀಂನಿಂದ ಬಿಹಾರ ಸರ್ಕಾರ ತರಾಟೆ
ಮುಜಾಫರ್‌ಪುರ ವಸತಿ ನಿಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ಎಫ್ ಐಆರ್ ದಾಖಲಿಸದ ಬಿಹಾರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಐಪಿಸಿ ಸೆಕ್ಷನ್ 377 ಹಾಗೂ ಪೋಕ್ಸೊ ಕಾಯ್ದೆ ಅನ್ವಯ 24 ಗಂಟೆಯೊಳಗೆ ಎಫ್ ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ.

ಮುಜಾಫರ್ ಪುರ್ ವಸತಿ ನಿಲಯದಲ್ಲಿ ಅತ್ಯಾಚಾರ ಪ್ರಕರಣ 'ಭೀಕರ, ಭಯಾನಕ' ಘಟನೆ: ಸುಪ್ರೀಂ ಕೋರ್ಟ್
ಮುಜಾಫರ್ ಪುರ್ ವಸತಿ ನಿಲಯದಲ್ಲಿ ಹಲವು ಯುವತಿಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ...

ಲವ್ ಯಾತ್ರಿ ವಿವಾದ: ಸಲ್ಮಾನ್ ಖಾನ್ ವಿರುದ್ಧ ಎಫ್ಐಆರ್ ದಾಖಲು!
ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಎಫ್ಐಆರ್ ದಾಕಲಾಗಿದೆ. ಸಲ್ಮಾನ್ ಖಾನ್ ಹೋಮ್ ಪ್ರೋಡಕ್ಷನ್ ನಡಿ ತಯಾರಾಗುತ್ತಿರುವ, ಸಲ್ಮಾನ್ ಖಾನ್ ಅಳಿಯ ಆಯುಷ್ ಶರ್ಮಾ ಹಾಗೂ ವಾರಿನಾ ಹುಸೈನ್....

ಬಿಹಾರ ನಿರಾಶ್ರಿತ ಶಿಬಿರ ಬಾಲಕಿಯರ ಅತ್ಯಾಚಾರ: ನರಕಯಾತನೆಯ ಕಹಿಸತ್ಯ ಬಿಚ್ಚಿಟ್ಟ ಸಂತ್ರಸ್ತ ಬಾಲಕಿ!
ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತ ಶಿಬಿರದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ...

