Muzrai temples

ದೇವಾಲಯಗಳ ಹುಂಡಿ ಮೇಲೆ ತೀವ್ರ ನಿಗಾ; ಕುಡಿಯುವ ನೀರಿಗೆ ಪ್ರತಿ ಕ್ಷೇತ್ರಕ್ಕೆ ತಲಾ ₹1 ಕೋಟಿ: ಸಿಎಂ ಡಿಕೆಶಿ ಹಲವು ಘೋಷಣೆ
ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಶಿವಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ
ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ
ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ದೇಗುಲಗಳಲ್ಲಿ ಪೂಜೆಗೂ ದುಡ್ಡಿಲ್ಲ!
ಹೌದು, ಅನೇಕ ಮುಜರಾಯಿ ದೇವಸ್ಥಾನಗಳಲ್ಲಿ ಪೂಜೆಗೆ ದುಡ್ಡಿಲ್ಲ! ಹೀಗೆಂದು ಮುಜರಾಯಿ ಸಚಿವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ದಯಾನಂದ ಸದನದ ಗಮನ ಸೆಳೆದರು...

