ದೇಶಟ್ರಕ್ ಚಾಲಕನಿಂದ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ: ದಂಡದ ಮೊತ್ತ ಕೇಳಿದರೆ ದಂಗಾಗುತ್ತೀರ!
ಹೊಸದಾಗಿ ಜಾರಿಯಾಗಿರುವ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಮಾಡುವವರಿಗೆ ದುಬಾರಿ ದಂಡ ವಿಧಿಸುತ್ತಿರುವ ಸರಣಿ ಪ್ರಕರಣಗಳು ವರದಿಯಾಗುತ್ತಿವೆ. ಈಗ ಅತಿ ಹೆಚ್ಚು ಮೊತ್ತದ ದಂಡ ವಿಧಿಸಲಾಗಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.