MVA

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಉದ್ಧವ್ ಸೇನೆ, ಕಾಂಗ್ರೆಸ್, ಶರದ್ ಪವಾರ್ NCP ಗೆ 85-85-85 ಸ್ಥಾನ ಹಂಚಿಕೆ!
ಉಳಿದ ಸ್ಥಾನಗಳನ್ನು ಎಂವಿಎ ಮೈತ್ರಿಕೂಟದ ಪಾಲುದಾರರು ಮತ್ತು ಸಣ್ಣ ಮೈತ್ರಿಕೂಟಗಳ ನಡುವೆ ಹಂಚಲಾಗುತ್ತದೆ.

ಮಹಾರಾಷ್ಟ್ರ: 210 ಕ್ಷೇತ್ರಗಳ ಸ್ಥಾನ ಹಂಚಿಕೆಯಲ್ಲಿ MVAಗೆ ಒಮ್ಮತ- ರಾವುತ್
ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳ ಸೋಲನ್ನು ಖಚಿತಪಡಿಸುವುದು MVA ಗುರಿಯಾಗಿದೆ ಎಂದು ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ಚುನಾವಣೆ: MVA ಸೀಟು ಹಂಚಿಕೆ ಅಂತಿಮ; ಕಾಂಗ್ರೆಸ್ 115, ಉದ್ಧವ್ 85, ಶರದ್ ಪವಾರ್ ಗೆ 75 ಸ್ಥಾನ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಉತ್ತಮ ಹೋರಾಟದ ನಂತರ ಇದೀಗ ಎಂವಿಎ ಮಿತ್ರಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿವೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 200 ಸ್ಥಾನಗಳಲ್ಲಿ ಸ್ಪರ್ಧೆಗೆ MVA ಒಮ್ಮತ: ಶರದ್ ಪವಾರ್
ಹರಿಯಾಣ ಚುನಾವಣೆಯ ಫಲಿತಾಂಶ, ಬಿಜೆಪಿ ವಿರುದ್ಧ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಮಹಾರಾಷ್ಟ್ರದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

'ದೇಶದ್ರೋಹಿ' ಶಿಂಧೆ ಸರ್ಕಾರದ ಹಗರಣಗಳು ಮತ್ತು ಭ್ರಷ್ಟಾಚಾರದ ಪಟ್ಟಿ 'ಪಂಚನಾಮ' ಬಿಡುಗಡೆ ಮಾಡಿದ MVA!
ನಾನು ಮತ್ತು ಶರದ್ ಪವಾರ್ ದೇಶದ್ರೋಹಿಗಳಿಂದ ದ್ರೋಹಕ್ಕೆ ಒಳಗಾಗಿದ್ದೇವೆ. ಅಲ್ಲದೆ ಮಹಾರಾಷ್ಟ್ರಕ್ಕೂ ದ್ರೋಹ ಬಗೆದಿದೆ ಎಂದು ಹೇಳಿದರು. ಇದು ಮಹಾಯುತಿಯ ದೊಡ್ಡ ಪಾಪದ ಕೆಲಸ ಎಂದು ಆರೋಪಿಸಿದರು.

ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಎಂವಿಎ ಕರೆ
ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಬುಧವಾರ ಕರೆದಿದ್ದ ಸಭೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲು ಎಂವಿಎ ನಿರ್ಧರಿಸಿದೆ.

MVA ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್, ಎನ್ ಸಿಪಿ ಯಾರನ್ನು ಘೋಷಿಸಿದರು ಬೆಂಬಲ: ಉದ್ಧವ್ ಠಾಕ್ರೆ
ವಿಧಾನಸಭೆ ಚುನಾವಣೆಯು ಮಹಾರಾಷ್ಟ್ರದ ಸ್ವಾಭಿಮಾನವನ್ನು ಕಾಪಾಡುವ ಹೋರಾಟವಾಗಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್, ಶಿವಸೇನೆ(ಯುಬಿಟಿ), ಎನ್‌ಸಿಪಿ ಜಂಟಿಯಾಗಿ ಸ್ಪರ್ಧೆ: ಶರದ್ ಪವಾರ್
ರಾಜ್ಯದಲ್ಲಿ ಸೀಟು ಹಂಚಿಕೆ ಕುರಿತು ಮಾತುಕತೆ ಇನ್ನೂ ಪ್ರಾರಂಭವಾಗಿಲ್ಲ. ಆದರೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆ MVA ಕೂಟದ ಮುಖ್ಯಮಂತ್ರಿಯಾಗಿ ಅಭ್ಯರ್ಥಿ? 'ಇಲ್ಲ' ಎಂದ ಶರದ್ ಪವಾರ್
ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಎಂವಿಎ ಮುಖ್ಯಮಂತ್ರಿಯಾಗಿ ಸ್ವೀಕರಿಸಲು ನಿರಾಕರಿಸಿದ್ದಾರೆ.

