ವಿಶೇಷಲಾಕ್ ಡೌನ್ ಸಮಯದಲ್ಲಿ ವಿನೂತನವಾಗಿ ಧ್ವನಿವರ್ಧಕದಲ್ಲಿ ಪಾಠ ಮಾಡಿದ ಮೇಷ್ಟ್ರು: MX Player ನಲ್ಲಿ ಸಾಕ್ಷ್ಯಚಿತ್ರ
ರಾಜಕೀಯ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ಧ್ವನಿವರ್ಧಕವನ್ನು ಮಕ್ಕಳಿಗೆ ಪಾಠ ಮಾಡಲು ಬಳಸಿದ ಶ್ಯಾಂ ಕಿಶೋರ್ ಉಪಾಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.