ರಾಜಕೀಯವಿಧಾನಸಭಾ ಚುನಾವಣೆ: ಮಾಜಿ ಶಾಸಕ ಗವಿಯಪ್ಪ, ಎಂ.ವೈ. ಘೋರ್ಪಡೆ ಪುತ್ರ ಬಿಜೆಪಿಗೆ ಸೇರ್ಪಡೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ...