ದೇಶಸತ್ಯವೇ ನನ್ನ ದೇವರು: ಮಾನನಷ್ಟ ಮೊಕದ್ದಮೆ ತೀರ್ಪು ಕುರಿತು ರಾಹುಲ್ ಪ್ರತಿಕ್ರಿಯೆ; ಲೋಕಸಭಾ ಸದಸ್ಯತ್ವ ಅನರ್ಹ ಸಾಧ್ಯತೆ
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ತಮ್ಮನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.