ದೇಶದೇಶಕ್ಕಾಗಿ ನನ್ನ ಜೀವನ ಮುಡಿಪು; 'ಭಾರತ ರತ್ನ' ನನ್ನ ಆದರ್ಶ, ತತ್ವಗಳಿಗೆ ಸಂದ ಗೌರವ: ಅಡ್ವಾಣಿ
ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಒಬ್ಬ ವ್ಯಕ್ತಿಗಾಗಿ ಮಾತ್ರ ನೀಡಿಲ್ಲ. ಜೀವನದುದ್ದಕ್ಕೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಕಾರಣವಾದ ಆದರ್ಶಗಳು ಮತ್ತು ತತ್ವಗಳಿಗೆ ಸಂದ ಗೌರವ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ...