ರಾಜ್ಯ'ನಾನು ದನದ ಮಾಂಸ ತಿಂತೀನಿ, ಬೇಡ ಅನ್ನೋಕೆ ನೀನು ಯಾವನು? ನನ್ನ ಆಹಾರ, ನನ್ನ ಹಕ್ಕು'
ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದ್ದಾರೆ.