ರಾಜ್ಯಮಂಡ್ಯದ ಮೈ ಶುಗರ್ ಪಿಪಿಪಿ ಮಾದರಿ ಲೀಸ್ ಗೆ: ಶಿವರಾಮ್ ಹೆಬ್ಬಾರ್...!
ಪಾಂಡವಪುರ ಮತ್ತು ಶ್ರೀರಾಮ ಸಕ್ಕರೆ ಕಾರ್ಖಾನೆ ರೀತಿಯಲ್ಲಿಯೇ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪಿಪಿಪಿ ಮಾದರಿಯಲ್ಲಿ 40 ವರ್ಷದ ಗುತ್ತಿಗೆಗೆ ನೀಡುತ್ತಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.