ದೇಶಗಡಿ ದಾಟಿ ಭಾರತದೊಳಗೆ ಬಂದಿದ್ದ 416 ಮ್ಯಾನ್ಮಾರ್ ಸೈನಿಕರು ವಾಪಸ್: ಸೇನಾ ಮುಖ್ಯಸ್ಥ
ಮ್ಯಾನ್ಮಾರ್ನ ಜನಾಂಗೀಯ ಸಶಸ್ತ್ರಗುಂಪುಗಳು ಮತ್ತು ಸರ್ಕಾರಿ ಪಡೆಗಳ ನಡುವಿನ ಕಾದಾಟದಿಂದ ಉಂಟಾಗುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗಡಿ ದಾಟಿ ಬಂದಿದ್ದ ಸುಮಾರು 416 ಮ್ಯಾನ್ಮಾರ್ ಸೈನಿಕರನ್ನು ವಾಪಸ್ ಕಳುಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಹೇಳಿದ್ದಾರೆ.