Myanmar

ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ
ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು.

ಅಪರಿಚಿತನಿಂದ ರೋಹಿಂಗ್ಯಾ ನಿರಾಶ್ರಿತರ ನಾಯಕನನ್ನು ಗುಂಡಿಕ್ಕಿ ಹತ್ಯೆ: ಆಮ್ನೆಸ್ಟಿ ಖಂಡನೆ
ಮ್ಯಾನ್ಮಾರ್ ನಲ್ಲಿ ಸೇನಾಡಳಿತ ಹೇರಿಕೆಯಾದುದನ್ನು ಪ್ರತಿಭಟಿಸಿ ಮೊಹಿಬುಲ್ಲ ಅವರು ಬಾಂಗ್ಲಾದಲ್ಲಿ ರಾಲಿ ನಡೆಸಿದ್ದರು. ಇದು ಬಾಂಗ್ಲಾ ಮಾಧ್ಯಮಗಳ ಕೆಂಗಣ್ಣಿಗೆ ಕಾರಣವಾಗಿತ್ತು.

ಮ್ಯಾನ್ಮಾರ್: ಪದಚ್ಯುತ ನಾಯಕಿ ಸೂ ಕಿ ವಿರುದ್ಧ ಮತ್ತೆ 4 ಹೆಚ್ಚುವರಿ ಪ್ರಕರಣ ದಾಖಲು
ಮ್ಯಾನ್ಮಾರ್ ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ವಿರುದ್ಧ ಹೆಚ್ಚುವರಿಯಾಗಿ 4 ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ಟೌಕ್ಟೇ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ 'ಯಾಸ್' ಚಂಡಮಾರುತ ಸಾಧ್ಯತೆ, ಹವಾಮಾನ ಇಲಾಖೆ ಎಚ್ಚರಿಕೆ
ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಅವಾಂತರ ಮಾಡಿದ್ದ ಟೌಕ್ಟೇ ಚಂಡಮಾರುತದ ಈಗಷ್ಟೇ ತಣ್ಣಗಾಗಿದ್ದು, ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.

ಸೂಕ್ತ ಪ್ರಕ್ರಿಯೆ ಇಲ್ಲದೆಯೆ ಜಮ್ಮುವಿನಲ್ಲಿ ಬಂಧನಕ್ಕೊಳಗಾಗಿರುವ ಮ್ಯಾನ್ಮಾರ್ ರೋಹಿಂಗ್ಯಾಗಳ ಗಡಿಪಾರು ಇಲ್ಲ: ಸುಪ್ರೀಂ
ಜಮ್ಮುವಿನಲ್ಲಿ ಬಂಧನಕ್ಕೊಳಗಾಗಿರುವ ರೋಹಿಂಗ್ಯಾಗಳನ್ನು ಸೂಕ್ತ ಪ್ರಕ್ರಿಯೆ ಇಲ್ಲದೇ ಮ್ಯಾನ್ಮಾರ್ ಗೆ ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಚೀನಾದಿಂದ ಮಯನ್ಮಾರ್, ಭಾರತಕ್ಕೆ ಶಸ್ತ್ರಾಸ್ತ್ರಗಳ ಸಾಗಣೆ: ಪ್ರಾದೇಶಿಕ ಭದ್ರತೆಗೆ ಅಪಾಯ!
ಗಲ್ವಾನ್ ಗಡಿಯಲ್ಲಿ ಗಡಿ ಕ್ಯಾತೆ ಪ್ರಾರಂಭಿಸಿದ ಚೀನಾ ಭಾರತ, ಮಯನ್ಮಾರ್ ಗಡಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಣೆ ಮಾಡುತ್ತಿದ್ದು, ಪ್ರಾದೇಶಿಕ ಭದ್ರತೆ, ಸ್ಥಿರತೆಗೆ ಅಪಾಯ ಎದುರಾಗುತ್ತಿರುವುದನ್ನು ಗುಪ್ತಚರ ಇಲಾಖೆ ಭಾರತ ಸರ್ಕಾರದ ಗಮನಕ್ಕೆ ತಂದಿದೆ.

ಮ್ಯಾನ್ಮಾರ್ ನಲ್ಲಿ ಭೂ ಕುಸಿತ: 113 ಜನರ ಸಾವು
ಮ್ಯಾನ್ಮಾರ್‌ನಲ್ಲಿ ಮಾನ್ಸೂನ್ ಮಳೆಯಿಂದ ಉಂಟಾದ ಭೂಕುಸಿತದಿಂದ ಕನಿಷ್ಠ 113 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ತುರ್ತು ಸೇವೆಗಳು ಗುರುವಾರ ತಿಳಿಸಿವೆ.

ಭಾರತ-ಮ್ಯಾನ್ಮಾರ್ ನಡುವೆ ವಿವಿಧ ಕ್ಷೇತ್ರಗಳ 10 ಒಪ್ಪಂದಗಳ ವಿನಿಮಯ
ಮೂಲಸೌಕರ್ಯ, ಇಂಧನ, ಸಂವಹನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 10 ಮಹತ್ವದ ಒಪ್ಪಂದಗಳನ್ನು ಭಾರತ ಮತ್ತು ಮ್ಯಾನ್ಮಾರ್ ಗುರುವಾರ ವಿನಿಮಯ ಮಾಡಿಕೊಂಡಿವೆ.

ವಿಶ್ವ ಪಾರಂಪರಿಕ ತಾಣದಲ್ಲಿ ಪೋರ್ನ್ ಚಿತ್ರೀಕರಣ: ರೊಚ್ಚಿಗೆದ್ದ ಭಕ್ತಾದಿಗಳು!
ವಿಶ್ವ ಪಾರಂಪರಿಕ ತಾಣದಲ್ಲಿ ಪೋರ್ನ್ ಚಿತ್ರೀಕರಣ ನಡೆಸಿ, ಪೋಸ್ಟ್ ಮಾಡಿರುವ ಜನಪ್ರಿಯ ಇಟ್ಯಾಲಿಯನ್ ಜೋಡಿ ಈಗ ಜನರ ಕೆಂಗಣ್ಣಿಗೆ ಗುರಿಯಾಗಿದೆ.

