ದೇಶಹಬ್ಬ ಹರಿದಿನಗಳ ಸಮಯದಲ್ಲಿ ಸ್ಥಳೀಯ ವಸ್ತುಗಳ ಬಳಕೆ ಮಾಡಿ, MyBharat ವೆಬ್ ಸೈಟ್ ಸದ್ಯದಲ್ಲೇ ಆರಂಭ: ಪಿಎಂ ಮೋದಿ
ಭಾನುವಾರ ತಮ್ಮ ಜನಪ್ರಿಯ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 106ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಈ ತಿಂಗಳ ಖಾದಿ ಮಹೋತ್ಸವ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಹರ್ಷ ವ್ಯಕ್ತಪಡಿಸಿದರು.