ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.