ರಾಜ್ಯಬೊಮ್ಮಾಯಿ ಸಿಎಂ ಆಗಿರುವುದು 7 ತಿಂಗಳು ಮಾತ್ರ, ಮುಂದೆ ಗಡ್ಡಧಾರಿಯೊಬ್ಬರು ಮುಖ್ಯಮಂತ್ರಿಯಾಗುತ್ತಾರೆ: ಮೈಲಾರ ಶ್ರೀ ಭವಿಷ್ಯವಾಣಿ
ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿ ಮುಗಿಸುವುದಿಲ್ಲ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ದೇವಸ್ಥಾನದ ಸ್ವಾಮೀಜಿಯೊಬ್ಬರು ಹೇಳಿರುವುದು ಇದೀಗ ಭಾರೀ ಸದ್ದು ಮಾಡುತ್ತಿದೆ. ರಾಜಕೀಯ ವಲಯದಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.