ರಾಜ್ಯಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.