ರಾಜಕೀಯ10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸವಾಲು!
'ದೇವೇಗೌಡರು ರಾಮನಗರಕ್ಕೆ ಬಂದ ನಂತರ ಎಷ್ಟು ಆಸ್ತಿ ಮಾಡಿದ್ದಾರೆ ಈ ರಾಜ್ಯದ ಉಪ ಮುಖ್ಯಮಂತ್ರಿ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಕೊಡುತ್ತೇವೆ. ನಾವೂ ಕೂಡ ಅವರದ್ದು ಎಷ್ಟಿದೆ ಆಸ್ತಿ ಎನ್ನುವುದನ್ನು ಬಿಡುಗಡೆ ಮಾಡುತ್ತೇವೆ'