ಬಾಲಿವುಡ್ಬಾಲಿವುಡ್ ನಟಿ ಅಲಿಯಾ ಭಟ್ ಮನೆ ಸೇರಲಿದೆ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಗಣಪತಿ ವಿಗ್ರಹ!
ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ನಾಲ್ಕು ಅಡಿ ಎತ್ತರದ ಗಣೇಶ ವಿಗ್ರಹವನ್ನು ಸಾಂಪ್ರದಾಯಿಕ ಹೊಯ್ಸಳ ಮತ್ತು ಮೈಸೂರು ಶೈಲಿಯಲ್ಲಿ ಕೆತ್ತಲಾಗಿದೆ. ಪೀಠವು ಮೂರು ಅಡಿ ಎತ್ತರದಲ್ಲಿದೆ