ರಾಜ್ಯMysore Paints ಬ್ರಾಂಡ್ ಆಗಿ ಪರಿವರ್ತನೆ; ಸರ್ಕಾರಿ ಕಟ್ಟಡಗಳಿಗೂ ಇದೇ ಬಣ್ಣ ಬಳಕೆ: ಸಚಿವ ಎಂಬಿ ಪಾಟೀಲ್
ಸರ್ಕಾರಿ ಸ್ವಾಮ್ಯದ ಮೈಸೂರು ಪೇಂಟ್ಸ್ ಬ್ರಾಂಡ್ ಆಗಿ ಪರಿವರ್ತನೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಸಂಸ್ಥೆಯ ಉತ್ಪಾದನಾ ಸಾಮರ್ಥ್ಯ ಮತ್ತು ಆರ್ಥಿಕ ವಹಿವಾಟು ಹೆಚ್ಚಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.